Webdunia - Bharat's app for daily news and videos

Install App

ಬಾಲಕಿ ಮೇಲೆ ತಂದೆ, ಚಿಕ್ಕಪ್ಪ, ಅಜ್ಜನಿಂದಲೇ ಅತ್ಯಾಚಾರ!

Webdunia
ಶನಿವಾರ, 19 ನವೆಂಬರ್ 2022 (13:35 IST)
ಮುಂಬೈ  : 17 ವರ್ಷದ ಹುಡುಗಿ ಮೇಲೆ ಸ್ವಂತ ತಂದೆ, ಚಿಕ್ಕಪ್ಪ ಮತ್ತು ಅಜ್ಜನೇ ಹಲವಾರು ಬಾರಿ ಅತ್ಯಾಚಾರವೆಸಗಿರುವ ಘಟನೆ ಪುಣೆಯಲ್ಲಿ ನಡೆದಿದೆ.

ತಾನು ಪ್ರಸ್ತುತ ಓದುತ್ತಿರುವ ಪುಣೆಯ ಕಾಲೇಜಿನಲ್ಲಿ ಲೈಂಗಿಕ ಕಿರುಕುಳದ ಕುರಿತು ವಿಶಾಖಾ ಸಮಿತಿಯ ಸದಸ್ಯರ ಮುಂದೆ ಹುಡುಗಿ ಇತ್ತೀಚೆಗೆ ತನಗಾದ ಸಂಕಷ್ಟವನ್ನು ಹೇಳಿಕೊಂಡ ನಂತರ ಘಟನೆ ಬೆಳಕಿಗೆ ಬಂದಿದೆ.

ಇದೀಗ ನಗರದಲ್ಲಿದ್ದ ಸಂತ್ರಸ್ತೆಯ ತಂದೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಪುಣೆ ಪೊಲೀಸರು ಈ ಘಟನೆ ಸಂಬಂಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ವಿಭಾಗಗಳು ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ ಕಾಯ್ದೆ) ಅಡಿಯಲ್ಲಿ ದೂರು ದಾಖಲಿಸಿದ್ದಾರೆ. 

ಸಂತ್ರಸ್ತ್ರ ಹುಡುಗಿ, 2016 ಮತ್ತು 2018 ರ ನಡುವೆ ಉತ್ತರ ಪ್ರದೇಶದಲ್ಲಿ ತನ್ನ ತವರು ಮನೆಯಲ್ಲಿದ್ದಾಗ, ತನ್ನ ಚಿಕ್ಕಪ್ಪನಿಂದ ಅನೇಕ ಬಾರಿ ಅತ್ಯಾಚಾರವೆಸಗಿದ್ದು, ಅಜ್ಜ ಕಿರುಕುಳ ನೀಡಿದ್ದಾನೆ ಎಂದು ದೂರಿನ ಮೂಲಕ ಆರೋಪಿಸಿದ್ದಾಳೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ