Webdunia - Bharat's app for daily news and videos

Install App

ಚಿಕನ್ ಇಲ್ಲ ಎಂದು ಮದುವೆಯನ್ನೇ ರದ್ದುಗೊಳಿಸಿದ ವರ!

Webdunia
ಬುಧವಾರ, 30 ನವೆಂಬರ್ 2022 (11:46 IST)
ಹೈದರಾಬಾದ್ : ವಧುವಿನ ಮನೆಯವರು ಸ್ನೇಹಿತರಿಗೆ ಊಟಕ್ಕೆ ಚಿಕನ್ ನೀಡದ್ದಕ್ಕೆ ವರನೊಬ್ಬ ಮದುವೆಯನ್ನೇ ರದ್ದುಗೊಳಿಸಿದ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಹೈದರಾಬಾದ್ನ ಜೀಡಿಮೆಟ್ಲಾ ಉಪ ಪ್ರದೇಶವಾದ ಶಹಪುರ್ ನಗರದಲ್ಲಿ ಈ ಘಟನೆ ನಡೆದಿದೆ. ತೆಲಂಗಾಣಕ್ಕೆ ಸೇರಿದ ವರನಿಗೆ ಬಿಹಾರ ಮೂಲದ ವಧುವಿನ ಜೊತೆ ಮದುವೆ ನಿಶ್ಚಯವಾಗಿತ್ತು.

ವರನ ಕಡೆಯವರು ಮದುವೆಯ ಅಡುಗೆ ಜವಾಬ್ದಾರಿಯನ್ನು ವಧುವಿನ ಕಡೆಯವರಿಗೆ ವಹಿಸಿದ್ದರು. ಆದರೆ ವಧುವಿನ ಮನೆಯವರು ಮನೆ ಕಟ್ಟುನಿಟ್ಟಾದ ಸಸ್ಯಹಾರಿಗಳಾಗಿದ್ದರು.

ವಿವಾಹಕ್ಕೂ ಮೊದಲು ರಿಸೆಪ್ಶನ್ ಪಾರ್ಟಿ ಏರ್ಪಡಿಸಿದ್ದರು. ಈ ವೇಳೆ ವಧುವಿನ ಕಡೆಯವರು ಸಸ್ಯಹಾರಿಗಳಾಗಿದ್ದರಿಂದ ಅವರು ಊಟಕ್ಕೆ ವಿಶೇಷವಾಗಿ ಸಸ್ಯಹಾರಿಯ ತಿಂಡಿಗಳನ್ನೆ ಮಾಡಿದ್ದರು. ಯಾವುದೇ ಬಗೆಯ ನಾನ್ವೆಜ್ ತಿಂಡಿಗಳನ್ನು ಮಾಡಿರಲಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments