ಲಕ್ನೋ : ಪತ್ನಿ ವರದಕ್ಷಿಣೆ ತಂದು ಕೊಡಲಿಲ್ಲವೆಂದು ಪತಿಯೊಬ್ಬ ಸ್ನೇಹಿತರ ಜೊತೆ ಸೇರಿ ಪತಿಯನ್ನು ಅತ್ಯಾಚಾರ ಮಾಡಿರುವ ಘಟನೆಯೊಂದು ಕಾನ್ಪುರದಲ್ಲಿ ನಡೆದಿದೆ.
ವರದಕ್ಷಿಣೆಗಾಗಿ ಪತಿಯೊಬ್ಬ ಪತ್ನಿಯ ಕುಟುಂಬವನ್ನು ಪೀಡಿಸುತ್ತಿದ್ದ. ಇತ್ತ ಪತ್ನಿಗೂ ಕಿರುಕುಳ ನೀಡುತ್ತಿದ್ದ. ಪತ್ನಿಯ ಕುಟುಂಬ ವರದಕ್ಷಿಣೆಯನ್ನು ನೀಡಲಿಲ್ಲವೆಂದು ತನ್ನ ಸ್ನೇಹಿತರ ಜೊತೆ ಸೇರಿ ಪತ್ನಿಯನ್ನು ಪತಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾನೆ.
ಈ ಹಿನ್ನೆಲೆ ಮಹಿಳೆಯ ಕುಟುಂಬ, ಆಕೆಯ ಪತಿ ಮತ್ತು ಆತನ ಸ್ನೇಹಿತರ ವಿರುದ್ಧ ಕಿರುಕುಳ ಮತ್ತು ಅತ್ಯಾಚಾರ ಆರೋಪದ ಮೇಲೆ ಚಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.