Webdunia - Bharat's app for daily news and videos

Install App

ಆಸ್ತಿಗಾಗಿ ಹೆತ್ತ ತಾಯಿಗೆ ಇಂತಹ ಗತಿ ತಂದ ಮಗ-ಸೊಸೆ

Webdunia
ಬುಧವಾರ, 4 ನವೆಂಬರ್ 2020 (09:37 IST)
ಬರೇಲಿ :  ಆಸ್ತಿ ಆಸೆಗೆ ಮಗ ಸೊಸೆ ಸೇರಿ 58 ವರ್ಷದ ವೃದ್ಧೆಯನ್ನು ಬೆಂಕಿ ಹಚ್ಚಿ ಜೀವಂತವಾಗಿ  ಸುಟ್ಟ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿಗಳು ಮನೆಯನ್ನು ಮಾರಾಟ ಮಾಡಲು ಬಯಸಿದಾಗ ಮೃತ ಮಹಿಳೆ ತನ್ನ ಎಲ್ಲಾ ಮಕ್ಕಳಿಗೆ ಆಸ್ತಿ ಹಂಚಲು ಬಯಸಿದ್ದ ಕಾರಣ ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾಳೆ. ಇದರಿಂದ ಕೋಪಗೊಂಡ ಮಗ ಸೊಸೆ ತನ್ನ ಸಂಬಂಧಿಕರೊಬ್ಬರ ಜೊತೆ ಸೇರಿ ವೃದ್ಧೆಗೆ ಬೆಂಕಿ ಹಚ್ಚಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆ ಪೊಲೀಸರಿಗೆ ಬಳಿ ಹೇಳಿಕೆ ನೀಡಿ ಮೃತಪಟ್ಟಿದ್ದಾರೆ. ಆ ಹೇಳಿಕೆಯ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆಗಾಗಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments