Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಖುರೇಷಿ ಸಲ್ಲಿಸಿದ ಮನವಿ ರದ್ದುಗೊಳಿಸಿದ ಸುಪ್ರೀಂಕೋರ್ಟ್

ಖುರೇಷಿ ಸಲ್ಲಿಸಿದ ಮನವಿ ರದ್ದುಗೊಳಿಸಿದ ಸುಪ್ರೀಂಕೋರ್ಟ್
ಪಾಕಿಸ್ತಾನ , ಬುಧವಾರ, 29 ನವೆಂಬರ್ 2023 (16:20 IST)
ಪಾಕಿಸ್ತಾನದ ಕಲಾವಿದರು ಭಾರತದಲ್ಲಿ ಪ್ರದರ್ಶನ ನೀಡುವುದನ್ನು ಅಥವಾ ಕೆಲಸ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂಬ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ ಅರ್ಜಿದಾರರಲ್ಲಿ ‘ಅಷ್ಟು ಸಂಕುಚಿತ ಮನೋಭಾವ’ ಇರಬಾರದು ಎಂದು ಹೇಳಿದ್ದು, ಫೈಜ್ ಅನ್ವರ್ ಖುರೇಷಿ ಸಲ್ಲಿಸಿದ ಮನವಿಯನ್ನು ರದ್ದುಗೊಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೊದಲ ಬಾರಿಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಬಿವೈ ವಿಜಯೇಂದ್ರ