ದುರ್ಗಾ ಪೂಜೆಯ ವೇಳೆ ಅಪ್ರಾಪ್ತೆಯ ಮೇಲೆ ನಡೆಯಿತು ಇಂತಹ ಕ್ರೂರ ಕೃತ್ಯ

Webdunia
ಮಂಗಳವಾರ, 27 ಅಕ್ಟೋಬರ್ 2020 (08:08 IST)
ಭೋಪಾಲ್ :  ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ನಾಡೋ ಗ್ರಾಮದ ದುರ್ಗಾ ಪೂಜಾ ಕಾರ್ಯಕ್ರಮದಲ್ಲಿ ಭೂತೋಚ್ಚಾಟನೆಯ ನೆಪದಲ್ಲಿ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಗೆ ಕ್ರೂರವಾಗಿ ಹಿಂಸೆ ನೀಡಿದ ಘಟನೆ ನಡೆದಿದ್ದು. ಇದಕ್ಕೆ ಸಂಬಂಧಪಟ್ಟ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ವಿಡಿಯೋದಲ್ಲಿ ವ್ಯಕ್ತಿ ಬಾಲಕಿಯ ಕೂದಲನ್ನು ಬಲವಂತವಾಗಿ ಎಳೆದಾಡಿದಾಗ ಆಕೆ ನೋವಿನಿಂದ ಕಿರುಚುತ್ತಿದ್ದಾಳೆ. ಹಾಗೇ ಆಕೆಗೆ ಅನೇಕ ಬಾರಿ ಕಪಾಳಮೋಕ್ಷ ಮಾಡಿದ್ದಾನೆ. ಈ ಘಟನೆಯ ವೇಳೆ ಅಲ್ಲಿ ಹಲವು ಜನರು ಸೇರಿದ್ದರೂ ಒಬ್ಬರು ಆಕೆಗೆ ಸಹಾಯ ಮಾಡಲಿಲ್ಲ ಎನ್ನಲಾಗಿದೆ.

ಈ ವಿಡಿಯೋ ವೈರಲ್ ಆಗಿದ್ದು, ಇದನ್ನು ನೋಡಿದ ರಾಷ್ಟ್ರೀಯ ಮಹಿಳಾ ಆಯೋಗ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗಕ್ಕೆ ಪತ್ರ ಬರೆದು ಕ್ರಮಕೈಗೊಳ್ಳುವಂತೆ ತಿಳಿಸಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ವಯನಾಡಿನಲ್ಲಿ ಭೂಕುಸಿತ, ಒಬ್ಬ ಸಾವು 7ಮಂದಿಗೆ ಗಾಯ

ಕೊಚ್ಚಿ ಹೋಗುವ ನೀರಿದ್ದರು ನದಿಗಿಳಿದ ವ್ಯಕ್ತಿಗೆ ಬಿತ್ತು ಬಿಸಿಯೇಟು, Video

ಮುಂಬೈ ಭಾರೀ ಮಳೆಗೆ ಬನಾರಸ್ ರೈಲು ನಿಲ್ದಾಣದಲ್ಲಿ ಏನಾಯ್ತು ನೋಡಿ, Video

ಮಧ್ಯರಸ್ತೆಯಲ್ಲೇ ಕಾರನ್ನು ತಡೆದು ಹಿಗ್ಗಾಮುಗ್ಗಾ ಹೊಡೆದ ಯುವಕರ ಗುಂಪು ಭಯಾನಕ ವಿಡಿಯೋ

ಜೀವನ ಸಾಕಾಗಿದೆ: ಸ್ಯಾಂಕಿ ಕೆರೆಗೆ ಹಾರಿ ಯುವತಿ ಸಾವಿಗೆ ಶರಣು

ಮುಂದಿನ ಸುದ್ದಿ
Show comments