Webdunia - Bharat's app for daily news and videos

Install App

ದೇಶದ ಹಿತಕ್ಕಾಗಿ ಕಠಿಣ ನಿರ್ಣಯ : ನರೇಂದ್ರ ಮೋದಿ

Webdunia
ಶುಕ್ರವಾರ, 9 ಡಿಸೆಂಬರ್ 2022 (08:22 IST)
ನವದೆಹಲಿ : ಬಿಜೆಪಿ ಮುಂದಿನ ದಿನಗಳಲ್ಲಿ ದೇಶಕ್ಕಾಗಿ ಕಠಿಣ ನಿರ್ಣಯಗಳನ್ನು ಕೈಗೊಳ್ಳಲಿದೆ. ಭ್ರಷ್ಟಾಚಾರದ ವಿರುದ್ಧ ಹೋರಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ  ಹೇಳಿದರು.
 
ನವದೆಹಲಿಯಲ್ಲಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಗುಜರಾತ್ ಚುನಾವಣಾ ವಿಜಯೋತ್ಸವದ ನೇತೃತ್ವ ವಹಿಸಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ದೆಹಲಿ, ಗುಜರಾತ್ ಮತ್ತು ಹಿಮಾಚಲದ ಜನರಿಗೆ ಧನ್ಯವಾದ ಹೇಳುತ್ತೇನೆ.

ಬಿಜೆಪಿಗೆ ದೇಶಾದ್ಯಂತ ಪ್ರೀತಿ ವ್ಯಕ್ತವಾಗುತ್ತಿದೆ. ಗುಜರಾತಿನಲ್ಲಷ್ಟೇ ಅಲ್ಲ, ಉತ್ತರ ಪ್ರದೇಶದ ರಾಂಪುರದ ಉಪಚುನಾವಣೆಯಲ್ಲಿಯೂ ನಾವು ದೊಡ್ಡ ಗೆಲುವು ಸಾಧಿಸಿದ್ದೇವೆ.

ಈ ಬಾರಿಯ ಚುನಾವಣೆಗಳಲ್ಲಿ ಜನರು ಪ್ರಜಾಪ್ರಭುತ್ವದ ಹಬ್ಬವನ್ನು ನಿಜವಾಗಿ ಆಚರಿಸಿದ್ದು, ಒಂದೇ ಒಂದು ಬೂತ್ನಲ್ಲಿಯೂ ಮರು ಚುನಾವಣೆ ಅಥವಾ ಮರು ಮತದಾನದ ಅವಶ್ಯಕತೆ ಇಲ್ಲದಂತೆ ನೋಡಿಕೊಂಡಿರುವುದು ಶ್ಲಾಘನೀಯ ಎಂದು ಪ್ರಶಂಸಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments