Daily Horoscope
✕

ನರ್ಸ್ ಜೊತೆ ಲವ್ವಲ್ಲಿ ಬಿದ್ದಿದ್ದ ಲಾರಿ ಚಾಲಕ ಕೊನೆಗೆ ಕೊಲೆ ಮಾಡಿದ್ದೇಕೆ?

Webdunia
ಶನಿವಾರ, 23 ಜುಲೈ 2022 (11:00 IST)
ವಿಜಯನಗರ: ನರ್ಸಿಂಗ್ ವಿದ್ಯಾರ್ಥಿನಿ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ ಲಾರಿ ಚಾಲಕ ಕೊನೆಗೆ ಆಕೆಯ ರುಂಡ ಕತ್ತರಿಸಿ ಪೊಲೀಸ್ ಠಾಣೆಗೆ ರುಂಡದ ಸಮೇತ ತೆರಳಿ ಶರಣಾದ ಘಟನೆ ನಡೆದಿದೆ.

ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದ 21 ವರ್ಷದ ಯುವತಿ ಜೊತೆ 23 ವರ್ಷದ ಲಾರಿ ಚಾಲಕ ಪ್ರೇಮ ಸಂಬಂಧ ಹೊಂದಿದ್ದ. ಆದರೆ ಯುವತಿ ಮನೆಯವರು ಈ ಮದುವೆಗೆ ಒಪ್ಪಿರಲಿಲ್ಲ. ಹೀಗಾಗಿ ನಾಲ್ಕು ತಿಂಗಳ ಹಿಂದೆ ಆರೋಪಿ ಬೇರೊಬ್ಬ ಯುವತಿಯ ಮದುವೆಯಾಗಿದ್ದ.

ಆದರೆ ತನ್ನ ಹುಡುಗಿ ಇನ್ನೊಬ್ಬನ ಜೊತೆ ಸಂಬಂಧ ಹೊಂದಿದ್ದಳು ಎಂಬ ಅನುಮಾನ ಆರೋಪಿಗಿತ್ತು. ಇದೇ ಕಾರಣಕ್ಕೆ ಮನೆಯಲ್ಲಿ ಯುವತಿ ಏಕಾಂಗಿಯಾಗಿದ್ದಾಗ ರುಂಡ ಕತ್ತರಿಸಿ ಕೊಲೆ ಮಾಡಿದ್ದಾನೆ. ಬಳಿಕ ರುಂಡದ ಸಮೇತ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments