Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕೇಂದ್ರ ಗೃಹಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲು

ಕೇಂದ್ರ ಗೃಹಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲು
ನವದೆಹಲಿ , ಭಾನುವಾರ, 13 ಸೆಪ್ಟಂಬರ್ 2020 (09:44 IST)
ಕೊರೊನಾ ಪಾಸಿಟಿವ್ ವರದಿ ಬಂದಿದ್ದರಿಂದಾಗಿ ಈ ಹಿಂದೆ ಆಸ್ಪತ್ರೆ ಸೇರಿ ಗುಣಮುಖರಾಗಿದ್ದ ಅಮಿತ್ ಶಾ ಮತ್ತೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
 

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮತ್ತೆ ಉಸಿರಾಟ ಸಂಬಂಧಿ ತೊಂದರೆ ಕಾಣಿಸಿಕೊಂಡಿದೆ.

ತಡರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಅಮಿತ್ ಶಾ ದಾಖಲಾಗಿದ್ದಾರೆ.

ಅಮಿತ್ ಶಾ ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ವೈದ್ಯರು ಇನ್ನಷ್ಟೇ ಅವರ ಆರೋಗ್ಯ ಸ್ಥಿತಿ ಬಗ್ಗೆ ಸ್ಪಷ್ಟಪಡಿಸಬೇಕಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಕ್ಯಾಸಿನೋ ಎಲ್ಲಾ 1982 ರಲ್ಲೇ ನೋಡಿದ್ದೇನೆ: ಕುಮಾರಸ್ವಾಮಿ