ಕುಡಿದ ಅಮಲಿನಲ್ಲಿ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ

Webdunia
ಭಾನುವಾರ, 5 ಮಾರ್ಚ್ 2023 (09:11 IST)
ನವದೆಹಲಿ : ಇತ್ತೀಚೆಗೆ ವಿಮಾನಗಳಲ್ಲಿ ಮೂತ್ರ ವಿಸರ್ಜನೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಏರ್ ಇಂಡಿಯಾ, ಗೋ ಫಸ್ಟ್ ಬಳಿಕ ಇದೀಗ ಅಮೆರಿಕನ್ ಏರ್ಲೈನ್ಸ್ ವಿಮಾನದಲ್ಲೂ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.
 
ನ್ಯೂಯಾರ್ಕ್ನಿಂದ ದೆಹಲಿಗೆ ಬರುತ್ತಿದ್ದ ಅಮೇರಿಕನ್ ಏರ್ಲೈನ್ಸ್ ವಿಮಾನದಲ್ಲಿ ಕುಡಿದ ಅಮಲಿನಲ್ಲಿ ಪ್ರಯಾಣಿಕನೊಬ್ಬ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ವಿಮಾನ ದೆಹಲಿಗೆ ಬಂದಿಳಿದ ನಂತರ ಆರೋಪಿಯನ್ನ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಎಎ292 ಅಮೆರಿಕನ್ ಏರ್ಲೈನ್ಸ್ ವಿಮಾನವು ಶುಕ್ರವಾರ ರಾತ್ರಿ 9:16ಕ್ಕೆ ನ್ಯೂಯಾರ್ಕ್ನಿಂದ ಹೊರಟು, 14 ಗಂಟೆ 26 ನಿಮಿಷಗಳ ನಂತರ (ಶನಿವಾರ ರಾತ್ರಿ 10:12ಕ್ಕೆ) ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. 

ಆರೋಪಿಯು ಅಮೇರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದು, ಕುಡಿದ ಅಮಲಿನಲ್ಲಿ ಮಲಗಿದ್ದಾಗ ಮೂತ್ರ ವಿಸರ್ಜನೆ ಮಾಡಿದ್ದಾನೆ. ಬಳಿಕ ಇದು ಹೇಗೋ ಸೋರಿಕೆಯಾಗಿದೆ ಎಂದು ಕ್ಷಮೆಯಾಚಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಡದಿಗೆ ಸಿಎಂ ಬರಬಹುದು ಎಂದು ಕಾಯುತ್ತಾ ಕೂತೆ.. ಆದರೆ ಬರಲೇ ಇಲ್ಲ..: ಎಚ್ ಡಿ ಕುಮಾರಸ್ವಾಮಿ

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ: ಕಾರಿನ ಮೇಲೆ ನಿಂತು ತೋಳು ತಟ್ಟಿ, ಮೀಸೆ ತಿರುವಿದ ಪ್ರದೀಪ್ ಈಶ್ವರ್ Video

ಡ್ಯಾನ್ಸ್ ಮಾಡಿಕೊಂಡು ಈಜುಕೊಳಕ್ಕೆ ಧುಮುಕಿದವನು ಸಾವನ್ನಪ್ಪಿದ್ದು ಹೇಗೆ: ಲೈವ್ ವಿಡಿಯೋ ವೈರಲ್

ಕೇತನ್ ಅಗರ್ವಾಲ್ ಪ್ರಾಣವೇ ಹೋದ ಮೇಲೆ ಸಿಯಾ ಗೋಯಲ್ ಸಹೋದರ ಹೀಗೆ ಹೇಳೋದಾ

ಅಡ್ಡಮತದಾನ ಆಂತರಿಕ ತನಿಖೆ ವರದಿ ರಾಜ್ಯಾಧ್ಯಕ್ಷರಿಗೆ ಸಲ್ಲಿಕೆ: ಸಿ.ಟಿ. ರವಿ

ಮುಂದಿನ ಸುದ್ದಿ
Show comments