ಚಿಂದಿ ಜೀನ್ಸ್ ತೊಡುವವರ ಬಗ್ಗೆ ಉತ್ತರಾಖಂಡ ಸಿಎಂ ಆಕ್ಷೇಪ

Webdunia
ಗುರುವಾರ, 18 ಮಾರ್ಚ್ 2021 (09:02 IST)
ಡೆಹ್ರಾಡೂನ್: ಹರಿದ ಜೀನ್ಸ್ ಪ್ಯಾಂಟ್ ತೊಡುವುದು ಇಂದಿನ ಫ್ಯಾಷನ್. ಆದರೆ ಈ ಬಗ್ಗೆ ಉತ್ತರಾಖಂಡ ಸಿಎಂ ತಿರಾತ್ ಸಿಂಗ್ ರಾವತ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.


ಹರಿದ ಜೀನ್ಸ್ ತೊಡುವುದು ಆಧುನಿಕ ಸಮಾಜದಲ್ಲಿ ಸಾಮಾಜಿಕ ಅಧಃಪತನದ ಸಂಕೇತ ಎಂದು ತಿರಾತ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.  ಇದೆಂಥಾ ಸಂಸ್ಕೃತಿ ಎಂದು ಅವರು ಲೇವಡಿ ಮಾಡಿದ್ದಾರೆ.

‘ಮೊಣಕಾಲು ಕಾಣುವ ಹಾಗೆ ಚಿಂದಿ ಜೀನ್ಸ್ ತೊಡುವುದು ಮತ್ತು ಶ್ರೀಮಂತರಂತೆ ತೋರಿಸಿಕೊಳ್ಳುವುದು- ಇತ್ತೀಚೆಗೆ ಯುವಜನಾಂಗಕ್ಕೆ ಇಂಥಾ ಸಂಸ್ಕೃತಿಯನ್ನೇ ಹೇಳಿಕೊಡಲಾಗುತ್ತದೆ.  ಇವೆಲ್ಲಾ ಮನೆಯಿಂದಲ್ಲದೆ ಬೇರೆ ಎಲ್ಲಿಂದ ಬರಲು ಸಾಧ್ಯ? ಯುವತಿಯರೂ ಈ ವಿಚಾರದಲ್ಲಿ ಹಿಂದೆ ಬಿದ್ದಿಲ್ಲ. ಪಾಶ್ಚಿಮಾತ್ಯರು ನಮ್ಮ ಸಂಸ್ಕೃತಿಯನ್ನು ಕಲಿಯುತ್ತಿದ್ದಾರೆ.ಆದರೆ ನಾವು ನಗ್ನತೆಯ ಹಿಂದೆ ಓಡುತ್ತಿದ್ದೇವೆ. ಇದೆಲ್ಲಾ ಮನೆಯಲ್ಲಿ ಉತ್ತಮ ಸಂಸ್ಕಾರ ಹೇಳಿಕೊಡದೇ ಇರುವುದರ ಫಲ’ ಎಂದು ನೂತನ ಸಿಎಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments