Webdunia - Bharat's app for daily news and videos

Install App

ಯುಯು ಲಲಿತ್ ಪ್ರಮಾಣ ವಚನ ಸ್ವೀಕಾರ

Webdunia
ಭಾನುವಾರ, 28 ಆಗಸ್ಟ್ 2022 (09:49 IST)
ನವದೆಹಲಿ : ಸುಪ್ರೀಂ ಕೋರ್ಟ್ನ 49ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಯು.ಯು ಲಲಿತ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಬೋಧಿಸಿದ್ದಾರೆ. ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ವಕೀಲ ವರ್ಗದಿಂದ ನೇರವಾಗಿ ಪದೋನ್ನತಿ ಪಡೆದ 2ನೇ ಸಿಜೆಐ ಆಗಿದ್ದಾರೆ.

ಪದೋನ್ನತಿ ಪಡೆದ ಮೊದಲ ಸಿಜೆಐ ಆಗಿ ಎಸ್.ಎಂ ಸಿಕ್ರಿ ಅವರು 1971 ರಿಂದ ಏಪ್ರಿಲ್ 1973ರ ವರೆಗೆ ಸೇವೆ ಸಲ್ಲಿಸಿದ್ದರು.  ನ್ಯಾಯಮೂರ್ತಿ ಲಲಿತ್ ಅವರು ಹಿರಿಯ ವಕೀಲ ಯು.ಆರ್ ಲಲಿತ್ ಪುತ್ರನಾಗಿ 1957ರ ನವೆಂಬರ್ 9ರಲ್ಲಿ ಜನಿಸಿದರು.

1983ರ ಜೂನ್ನಲ್ಲಿ ವಕೀಲರಾಗಿ ಸೇವೆ ಆರಂಭಿಸಿದ ಲಲಿತ್ ಅವರು ಡಿಸೆಂಬರ್ 1985ರ ವರೆಗೆ ಬಾಂಬೆ ಹೈಕೋರ್ಟ್ನಲ್ಲಿ ಅಭ್ಯಾಸ ಮಾಡಿದರು. 1986ರಲ್ಲಿ ರಾಷ್ಟ್ರ ರಾಜಧಾನಿಗೆ ತೆರಳಿ ಅಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದ ಅವರು 2004ರ ಏಪ್ರಿಲ್ನಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments