Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮುಂಬೈ : 65 ವರ್ಷದ ವೃದ್ಧನೊಬ್ಬ ಹಲವಾರು ಪ್ರಾಣಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ.
ತರಕಾರಿ ಮಾರುತ್ತಿದ್ದ ಆರೋಪಿ ನಾಯಿಗಳಿಗೆ ಆಹಾರ ನೀಡಿ ಅವುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಇದರ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.