Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಏಮ್ಸ್ ಆಸ್ಪತ್ರೆಗೆ ದಾಖಲು

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಏಮ್ಸ್ ಆಸ್ಪತ್ರೆಗೆ ದಾಖಲು
ನವದೆಹಲಿ , ಶನಿವಾರ, 21 ಅಕ್ಟೋಬರ್ 2017 (14:14 IST)
ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ನಿನ್ನೆ(ಅ.20) ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಯಾರೂ ಗಾಬರಿ ಪಡುವ ಅಗತ್ಯವಿಲ್ಲ. ತಪಾಸಣೆಗಾಗಿ ವೆಂಕಯ್ಯ ದಾಖಲಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಶುಗರ್‌ ಮತ್ತು ಬಿಪಿ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಆ್ಯಂಜಿಯೋಗ್ರಫಿ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು ಇಂದು ಡಿಸ್ಚಾರ್ಜ್‌ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ನಿನ್ನೆ ಸಂಜೆ ವೆಂಕಯ್ಯರನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಲವಲವಿಕೆಯಿಂದಿದ್ದಾರೆ. ಯಾವುದೇ ಆತಂಕ ಬೇಡ ಎಂದು ವೈದ್ಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಟಲಿ ಕನ್ನಡಕ ಧರಿಸಿ ಕೇದಾರನಾಥ ದರ್ಶನ: ಕಾಂಗ್ರೆಸ್ ಖಂಡನೆ