ಗುಜರಾತ್: ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಒಮ್ಮತದಿಂದ ವಿಜಯ್ ರೂಪಾನಿ ಆಯ್ಕೆಯಾಗಿದ್ದಾರೆ. ಡಿಸೆಂಬರ್ 25 ರಂದು ಗುಜರಾತ್ ನ ಮುಖ್ಯಮಂತ್ರಿಯಾಗಿ ಆಗಿ ವಿಜಯ್ ರೂಪಾನಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 2ನೇ ಬಾರಿ ಮುಖ್ಯಮಂತ್ರಿಯಾಗಿ ವಿಜಯ್ ರೂಪಾನಿ ಆಯ್ಕೆಯಾಗಿದ್ದಾರೆ.
ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಹುಟ್ಟುಹಬ್ಬದ ಹಿನ್ನೆಲೆ ಡಿಸೆಂಬರ್ 25ರಂದು ವಿಜಯ್ ರೂಪಾನಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಗುಜರಾತ್ ನ ಗಾಂಧಿನಗರ ಬಿಜೆಪಿ ಕಚೇರಿಯಲ್ಲಿ ಅರುಣ್ ಜೆಟ್ಲಿ ಅವರು ವಿಜಯ್ ರೂಪಾನಿಗೆ ಹೂ ಗುಚ್ಛ ನೀಡಿ, ಸಿಹಿ ತಿನಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ