Webdunia - Bharat's app for daily news and videos

Install App

ಎಚ್ಚರ...! ಸಿಬಿಐ ಅಧಿಕಾರಿಗಳೆಂದು ಹೇಳಿ ಮನೆ ಲೂಟಿ!

Webdunia
ಬುಧವಾರ, 15 ಡಿಸೆಂಬರ್ 2021 (12:10 IST)
ಹೈದರಾಬಾದ್ : ನಾವು ಸಿಬಿಐ ಅಧಿಕಾರಿಗಳೆಂದು ಹೇಳಿಕೊಂಡು ಬಂದ ನಾಲ್ವರು, ಮನೆಯಲ್ಲಿದ್ದ ಚಿನ್ನಾಭರಣ ಮತ್ತು ಹಣವನ್ನು ದೋಚಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
 
ರಿಯಲ್ ಎಸ್ಟೇಟ್ ಉದ್ಯಮಿಯ ಮನೆಗೆ ಸಿಬಿಐ ಅಧಿಕಾರಿಗಳೆಂದು ಹೇಳಿ ಬಂದು, ಮನೆಯನ್ನೆಲ್ಲಾ ಪರಿಶೀಲಿಸುವ ನೆಪದಲ್ಲಿ ಬೀರು ಬಾಗಿಲು ತೆಗೆದು ಅದರಲ್ಲಿದ್ದ 1.35 ಕೆ.ಜಿ ಚಿನ್ನ ಹಾಗೂ 2 ಲಕ್ಷ ಹಣವನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ.

ಅಧಿಕಾರಿಗಳು ಅಲ್ಲವೆಂದು ತಿಳಿದ ಬಳಿಕ ಉದ್ಯಮಿಯು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಆರೋಪಿಗಳಿಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments