Webdunia - Bharat's app for daily news and videos

Install App

ನೀರವ್ ಮೋದಿ ಬಗ್ಗೆ ಬ್ರಿಟನ್ ವಿದೇಶಾಂಗ ರಾಜ್ಯ ಸಚಿವ ಬ್ಯಾರನೆಸ್ ವಿಲಿಯಮ್ಸ್ ಹೇಳಿದ ಸ್ಫೋಟಕ ಮಾಹಿತಿ ಏನು ಗೊತ್ತಾ…?

Webdunia
ಮಂಗಳವಾರ, 12 ಜೂನ್ 2018 (15:28 IST)
ನವದೆಹಲಿ : ನವದೆಹಲಿಯಲ್ಲಿ ಬ್ರಿಟನ್ ನಿಯೋಗದೊಂದಿಗೆ ಗೃಹಖಾತೆ ಸಚಿವ ಕಿರೆನ್ ರಿಜಿಜು ಜೊತೆ ಸೋಮವಾರ ನಡೆದ  ಮಾತುಕತೆಯಲ್ಲಿ ಬ್ರಿಟನ್ ವಿದೇಶಾಂಗ ರಾಜ್ಯ ಸಚಿವರಾಗಿರುವ ಬ್ಯಾರನೆಸ್ ವಿಲಿಯಮ್ಸ್ ಅವರು ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ.


ಅದೇನೆಂದರೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ರೂ. ವಂಚಿಸಿ ದೇಶ ಬಿಟ್ಟಿರುವ ನೀರವ್ ಮೋದಿ ಇಂಗ್ಲೆಂಡ್ ನಲ್ಲೇ ಇದ್ದಾನೆ ಎಂಬ ಮಾಹಿತಿಯನ್ನು ಬ್ರಿಟನ್ ವಿದೇಶಾಂಗ ರಾಜ್ಯ ಸಚಿವರಾಗಿರುವ ಬ್ಯಾರನೆಸ್ ವಿಲಿಯಮ್ಸ್ ಅವರು ತಿಳಿಸಿದ್ದಾರೆ. ಹಾಗೇ ಭಾರತೀಯ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದು ಅಪರಾಧ, ಈ ಕೃತ್ಯ ನಡೆಸಲು ನಾವು ಬಿಡುವುದಿಲ್ಲ. ಇದು ಎರಡೂ ದೇಶಗಳ ಮೇಲೆ ಕೆಟ್ಟ ಪರಿಣಾಮ ಬೀರುವುದರಿಂದ ಭಾರತ ವಿರೋಧಿ ಕೃತ್ಯಗಳನ್ನು ತಡೆಯಲು ಕ್ರಮ ಕೈಗೊಳ್ಳುತ್ತೇವೆಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments