Daily Horoscope
✕

ಸೋದರ ಸಂಬಂಧಿ ಬೇರೆಯವರನ್ನು ಮದುವೆಯಾಗಿದ್ದಕ್ಕೆ ವ್ಯಕ್ತಿಯೊಬ್ಬ ಮಾಡಿದ್ದೇನು?

Webdunia
ಮಂಗಳವಾರ, 26 ಜನವರಿ 2021 (07:34 IST)
ಜೈಪುರ : ರಾಜಸ್ಥಾನದಲ್ಲಿ ವ್ಯಕ್ತಿಯೊಬ್ಬ ತನ್ನ ವಿವಾಹಿತ ಸೋದರಸಂಬಂಧಿ ಮಹಿಳೆಗೆ ಗುಂಡು ಹಾರಿಸಿ ತಾನು ಶೂಟ್ ಮಾಡಿಕೊಂಡ ಘಟನೆ ನಡೆದಿದೆ.

ವ್ಯಕ್ತಿ ಸಂತ್ರಸ್ತೆಯನ್ನು ಪ್ರೀತಿಸುತ್ತಿದ್ದರು. ಆದರೆ ಆಕೆಗೆ ಬೇರೆ ಯುವಕನೊಂದಿಗೆ ಮದುವೆಯಾಗಿದ್ದಳು. ಇದರಿಂದ ಬೇಸರಗೊಂಡ ವ್ಯಕ್ತಿ ಆಕೆಯನ್ನು ಭೇಟಿ ಮಾಡಲು ಕರೆದು ಆಕೆಗೆ ಗುಂಡು ಹಾರಿಸಿ ತಾನು ಶೂಟ್ ಮಾಡಿಕೊಂಡಿದ್ದಾನೆ. 

ಆರೋಪಿ ಸಾವನ್ನಪ್ಪಿದ್ದು, ಮಹಿಳೆ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.  ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments