Webdunia - Bharat's app for daily news and videos

Install App

ಹೆತ್ತ ಮಗುವನ್ನು ಹತ್ಯೆ ಮಾಡಿದ ತಾಯಿ ಹೇಳಿದ್ದೇನು ಗೊತ್ತಾ?

Webdunia
ಗುರುವಾರ, 27 ಡಿಸೆಂಬರ್ 2018 (08:50 IST)
ಉತ್ತರ ಪ್ರದೇಶ : ಮಗುವಿಗಾಗಿ ತಾಯಿ ಜೀವವನ್ನೇ ನೀಡುತ್ತಾಳೆ. ಆದರೆ ಉತ್ತರ ಪ್ರದೇಶದ ಲಕ್ನೋದಲ್ಲಿ ತಾಯಿಯೊಬ್ಬಳು ತನ್ನ ನಾಲ್ಕು ತಿಂಗಳ ಮಗುವಿನ ಜೀವವನ್ನೇ ತೆಗೆದಿದ್ದಾಳೆ.


ಶುಭಾ ತನ್ನ ಮಗುವನ್ನೇ ಕೊಂದ ಪಾತಕಿ. ಬ್ರಜನಂದನ್ ಹಾಗೂ  ಶುಭಾ ಇಬ್ಬರು 2009ರಲ್ಲಿ ಪ್ರೀತಿಸಿ ಮದುವೆಯಾಗಿದ್ದು, ನಾಲ್ಕು ಬಾರಿ ಗರ್ಭಪಾತವಾದ್ಮೇಲೆ ಹೆಣ್ಣು ಮಗು ಜನಿಸಿತ್ತು. ಆದರೆ ಈ ಪಾತಕಿ ತಾಯಿ ಮಗುವನ್ನು ಚೆನ್ನಾಗಿ ನೋಡಿಕೊಳ್ಳುವ ಬದಲು ಸೋಮವಾರ ರಾತ್ರಿ ಮಗುವಿನ ಬಾಯಿಗೆ ಬಟ್ಟೆ ಹಾಕಿ ಮೂಗು ಹಿಡಿದು ಕೊಲೆ ಮಾಡಿದ್ದಾಳೆ. ನಂತರ ಮಂಗಳವಾರ ಬೆಳಿಗ್ಗೆ ಪತಿಯ ಬಳಿ ಮಗುವನ್ನು ಹತ್ಯೆ ಮಾಡಿ ಎಲ್ಲರಿಗೂ ಮುಕ್ತಿ ನೀಡಿದ್ದೇನೆ ಎಂದು ಹೇಳಿದ್ದಾಳೆ.


ಬ್ರಜನಂದನ್ ಪೊಲೀಸರಿಗೆ ಕರೆ ಮಾಡಿ ಈ ಬಗ್ಗೆ  ತಿಳಿಸಿದ್ದಾನೆ. ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಶುಭಾ ರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಒಳ್ಳೆ ತಾಯಿಯಾಗಲು ಸಾಧ್ಯವಾಗಲಿಲ್ಲ. ಹಾಗಾಗಿ ಹತ್ಯೆ ಮಾಡಿದೆ ಎಂದು ಆಕೆ ತಪ್ಪೊಪ್ಪಿಕೊಂಡಿದ್ದಾಳೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments