Webdunia - Bharat's app for daily news and videos

Install App

8 ವರ್ಷದ ಬಾಲಕಿಯನ್ನು ಹೊರಗಡೆ ಕರೆದುಕೊಂಡ ಹೋದ ನೆರೆಮನೆಯಾತ ಮಾಡಿದ್ದೇನು?

Webdunia
ಗುರುವಾರ, 1 ಅಕ್ಟೋಬರ್ 2020 (09:30 IST)
ಉತ್ತರಪ್ರದೇಶ :  8 ವರ್ಷದ ಬಾಲಕಿಯ ಮೇಲೆ 20 ವರ್ಷದ ನೆರೆಮನೆಯ ಯುವಕ ಮಾನಭಂಗ ಎಸಗಿದ ಘಟನೆ ಉತ್ತರ ಪ್ರದೇಶದ ಅಜಮ್  ಗರ್ ನಲ್ಲಿ ನಡೆದಿದೆ.

ಆರೋಪಿ ಬಾಲಕಿಯ ಕುಟುಂಬಕ್ಕೆ ಅಪರಿಚಿತನಾಗಿದ್ದ ಆಗಾಗ ಬಾಲಕಿ ಮನೆಗೆ ಭೇಟಿ ನೀಡುತ್ತಿದ್ದ, ಬುಧವಾರದಂದು ಬಾಲಕಿಯನ್ನು ಹೊರಗಡೆ ಕರೆದುಕೊಂಡು ಹೋಗಿ ಅತ್ಯಾಚಾಋ  ಎಸಗಿದ್ದಾನೆ. ಮನೆಗೆ ಬಂದ ಬಾಲಕಿ ಈ ಬಗ್ಗೆ ಮನೆಯವರಿಗೆ ತಿಳಿಸಿದ್ದಾಳೆ.

ತಕ್ಷಣ ಆಕೆಯ ತಾಯಿ ಜಿಯಾನ್ಪುರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾಮುಕ ಆರೋಪಿಯನ್ನು ಬಂದಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments