ನವದೆಹಲಿ : ಅಮೇರಿಕದ ಕ್ಯಾಪಿಟಲ್ ಬಿಲ್ಡಿಂಗ್ ಘರ್ಷಣೆ ಪ್ರಕರಣಕ್ಕ ಸಂಬಂಧಿಸಿದಂತೆ ಟ್ರಂಪ್ ಬೆಂಬಲಿಗರ ಹಿಂಸಾಚಾರಕ್ಕೆ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.
ಅಧಿಕಾರ ಕ್ರಮಬದ್ಧ, ವರ್ಗಾವಣೆಯಾಗಬೇಕು. ಶಾಂತಿಯುತವಾಗಿ ವರ್ಗಾವಣೆಯಾಗಬೇಕು. ಕಾನೂನು ಬಾಹಿರ ಪ್ರತಿಭಟನೆಗಳ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆ ಮಟ್ಟಹಾಕಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.