Webdunia - Bharat's app for daily news and videos

Install App

ಖರೀದಿಗೆ ಬಂದ ಹುಡುಗಿಯ ಮೇಲೆ ಅಂಗಡಿ ಮಾಲೀಕ ಹಾಗೂ ಆತನ ಮಗ ಹೀಗಾ ಮಾಡೋದು!

Webdunia
ಸೋಮವಾರ, 1 ಫೆಬ್ರವರಿ 2021 (07:26 IST)
ಲಕ್ನೋ : ಅಂಗಡಿಗೆ ವಸ್ತುಗಳನ್ನು ಖರೀದಿಸಲು ಬಂದ 14 ವರ್ಷದ ಹುಡುಗಿಯ ಮೇಲೆ ಅಂಗಡಿ ಮಾಲೀಕ ಹಾಗೂ ಆತನ ಮಗ ಮಾನಭಂಗ ಎಸಗಿದ ಘಟನೆ ಲಕ್ನೋ ನಡೆದಿದೆ.

ಹುಡುಗಿ ಅಂಗಡಿಯಿಂದ ಕೆಲವು ವಸ್ತುಗಳನ್ನು ಖರೀದಿಸಲು ಹೋಗಿದ್ದಾಳೆ. ಆ ವೇಳೆ ಅಂಗಡಿ ಮಾಲೀಕ ಹಾಗೂ ಆತನ ಮಗ ಸೇರಿ ಮಾನಭಂಗ ಎಸಗಿದ್ದಾರೆ. ಮತ್ತು ಬೇರೆಯವರಿಗೆ ತಿಳಿಸಿದರೆ ಕುಟುಂಬದವರನ್ನು  ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.

ಹುಡುಗಿಯ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಆಕೆಯನ್ನು ವೈದ್ಯರ ಬಳಿ ಕರೆದೊಯ್ಯದಿದ್ದು, ಅಲ್ಲಿ  ಆಕೆ ಗರ್ಭಿಣಿ ಎಂದು ತಿಳಿದಾಗ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments