Webdunia - Bharat's app for daily news and videos

Install App

ಬಾಲಕಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋದ ಸೋದರ ಸಂಬಂಧಿ ಮಾಡಿದ್ದೇನು?

Webdunia
ಗುರುವಾರ, 10 ಡಿಸೆಂಬರ್ 2020 (06:42 IST)
ಬರೇಲಿ : 3 ವರ್ಷದ ಬಾಲಕಿಯ ಮೇಲೆ ಆಕೆಯ ಸೋದರ ಸಂಬಂಧಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಉತ್ತರ ಪ್ರದೇಶದ ಬುಡಾನ್ ನಲ್ಲಿ ನಡೆದಿದೆ.

ಬಾಲಕಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಸೆಕ್ಸ್ ಮಾಡಿ ಪರಾರಿಯಾಗಿದ್ದಾನೆ. ಬಾಲಕಿಯ ಕಾಣೆಯಾದ ಹಿನ್ನಲೆಯಲ್ಲಿ ಕುಟುಂಬದವರು ಆಕೆಯನ್ನು ಹುಡುಕಾಡಿದಾಗ ಆಕೆ ಪತ್ತೆಯಾಗಿದ್ದು, ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ತಿಳಿದುಬಂದಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಹುಡುಕಾಟದಲ್ಲಿ ತೊಡಗಿದ್ದಾಗ ಹೊಲದಲ್ಲಿ ಮಧ್ಯ ಅಮಲಿನಲ್ಲಿ ಆರೋಪಿ ಪತ್ತೆಯಾಗಿದ್ದು ಆತನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ