Webdunia - Bharat's app for daily news and videos

Install App

ಚುನಾವಣಾ ಪ್ರಚಾರಕ್ಕೆಂದು ಕರೆತಂದ ಮಹಿಳೆಗೆ ಶಾಸಕ ಮಾಡಿದ್ದೇನು?

Webdunia
ಸೋಮವಾರ, 19 ಅಕ್ಟೋಬರ್ 2020 (07:08 IST)
ಉತ್ತರ ಪ್ರದೇಶ : ಪೂರ್ವ ಉತ್ತರ ಪ್ರದೇಶದ ಭಾದೋಹಿ ಜಿಲ್ಲೆಯ ಗೋಪಿಗಂಜ್ ಪೊಲೀಸ್ ಠಾಣೆಯ ಜೈಲಿನಲ್ಲಿರುವ ಜ್ಞಾನಪುರ-ಭಾದೋಹಿ ಶಾಸಕ ವಿಜಯ್ ಮಿಶ್ರಾ , ಅವರ ಮಗ ಹಾಗೂ ಇನ್ನೊಬ್ಬ ಸಂಬಂಧಿ ವಿರುದ್ಧ ಮಹಿಳೆಯೊಬ್ಬಳು ಸಾಮೂಹಿಕ ಅತ್ಯಾಚಾರದ ದೂರು ದಾಖಲಿಸಿದ್ದಾಳೆ.

2014ರಲ್ಲಿ ಮಿಶ್ರಾ ತನ್ನ ಮೇಲೆ ಗನ್ ಪಾಯಿಂಟ್ ಇಟ್ಟು ಬೆದರಿಸಿ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೇ ಆತನ ಮಗ ವಿಷ್ಣು ಮಿಶ್ರಾ ಮತ್ತು ಆತನ ಸಂಬಂಧಿ ವಿಕಾಸ್ ಮಿಶ್ರಾ ಕೂಡ ತನ್ನ ಮೇಲೆ ಮಾನಭಂಗ ಎಸಗಿದ್ದಾರೆ ಎಂದು ಆರೋಪಿಸಿದ್ದಾಳೆ. 2014ರ ಚುನಾವಣೆಯಲ್ಲಿ ವಾರಣಾಸಿಯ ಈ ಮಹಿಳೆಯನ್ನು ಪ್ರಚಾರಕ್ಕಾಗಿ ಕರೆತರಲಾಗಿತ್ತು ಎನ್ನಲಾಗಿದೆ.

ಮಹಿಳೆಯ ದೂರಿನ ಆಧಾರದ ಮೇಲೆ ಈಗಾಗಲೇ ಆಸ್ತಿ ಕಳ್ಳತನ ಪ್ರಕರಣದಲ್ಲಿ ಜೈಲಿನಲ್ಲಿರುವ ವಿಜಯ್ ಮಿಶ್ರಾ ಹಾಗೂ ಅವರ ಮಗ ಮತ್ತು ಸಂಬಂಧಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ