Webdunia - Bharat's app for daily news and videos

Install App

ಸಾರ್ವಜನಿಕ ಶೌಚಾಲಯದಲ್ಲಿ ಬಾಲಕಿಯ ಮೇಲೆ ಮೂವರು ಮಾಡಿದ್ದೇನು?

Webdunia
ಗುರುವಾರ, 19 ನವೆಂಬರ್ 2020 (06:58 IST)
ಉತ್ತರಪ್ರದೇಶ : ಉತ್ತರ ಪ್ರದೇಶದ ಎತಾ ಜಿಲ್ಲೆಯ ಸಾರ್ವಜನಿಕ ಶೌಚಾಲಯವೊಂದರಲ್ಲಿ ದಲಿತ ಬಾಲಕಿಯ ಮೇಲೆ ಮೂವರು ಸಾಮೂಹಿಕ ಮಾನಭಂಗ ಎಸಗಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಬಾಲಕಿ ಮಗುವನ್ನು ಕರೆದುಕೊಂಡು ಶೌಚಾಲಯಕ್ಕೆ ತೆರಳಿದಾಗ ಹಳ್ಳಿಯ ಮಾಜಿ ಮುಖ್ಯಸ್ಥ  ಮತ್ತು ಇತರ ಇಬ್ಬರು ವ್ಯಕ್ತಿಗಳು ಸೇರಿ ಇಂತಹ ನೀಚ ಕೃತ್ಯ ಎಸಗಿದ್ದಾರೆ. ಬಾಲಕಿ ಈ ಬಗ್ಗೆ ಕುಟುಂಬದವರಿಗೆ ತಿಳಿಸಿದ ಕಾರಣ ದೂರು ದಾಖಲಿಸಲು ಕುಟುಂಬಸ್ಥರು ಪೊಲೀಸ್ ಠಾಣೆಗೆ ತೆರಳಿದಾಗ ಅವರನ್ನು ಠಾಣೆಯಿಂದ ಹೊರಹಾಕಲಾಗಿದೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments