Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಯಜಮಾನನೊಂದಿಗೆ ಅಫೇರ್; ಪ್ರಶ್ನಿಸಿದ್ದಕ್ಕೆ ಗಂಡನಿಗೆ ಈ ಗತಿ ತಂದುಬಿಟ್ಟ ಹೆಂಡತಿ

ಯಜಮಾನನೊಂದಿಗೆ  ಅಫೇರ್; ಪ್ರಶ್ನಿಸಿದ್ದಕ್ಕೆ ಗಂಡನಿಗೆ ಈ ಗತಿ ತಂದುಬಿಟ್ಟ ಹೆಂಡತಿ
ಅಹಮದಾಬಾದ್ , ಶನಿವಾರ, 7 ನವೆಂಬರ್ 2020 (09:51 IST)
ಅಹಮದಾಬಾದ್ : ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತಿಗೆ ಪತ್ನಿ ಬೆಂಕಿ ಹಚ್ಚಿದ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ.

ಮಹಿಳೆ ಮನೆ ಕೆಲಸ ಮಾಡುತ್ತಿದ್ದ ಮನೆಯ ಯಜಮಾನನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಈ ಬಗ್ಗೆ ತಿಳಿದ ಪತಿ  ಮಹಿಳೆಯನ್ನು ಪ್ರಶ್ನಿಸಿದ್ದಾನೆ. ಇದರಿಂದ ಇಬ್ಬರ ನಡುವೆ ಜಗಳ ನಡೆದಿದೆ. ರಾತ್ರಿ ಪತಿ ಮಲಗಿದ್ದಾಗ ಅವನ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಓಡಿಹೋಗಿದ್ದಾಳೆ. ಈ ಘಟನೆಯಲ್ಲಿ ವ್ಯಕ್ತಿಗೆ ತೀವ್ರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಆರೋಪಿ ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿಯ ಚೆಲ್ಲಾಟ ಸಾಮಾಜಿಕ ಜಾಲತಾಣದಲ್ಲಿ ಬಯಲು: ಪತಿ ಮಾಡಿದ್ದೇನು ಗೊತ್ತಾ?!