ಅಪ್ರಾಪ್ತೆಯ ಮೇಲೆ ಮಾನಭಂಗ ಎಸಗಿದವ ಲಾಕ್ ಅಪ್ ಒಳಗೆ ಮಾಡಿದ್ದೇನು ಗೊತ್ತೇ?

Webdunia
ಸೋಮವಾರ, 21 ಸೆಪ್ಟಂಬರ್ 2020 (11:14 IST)
ಉತ್ತರ ಪ್ರದೇಶ : ಅಪ್ರಾಪ್ತೆ ಬಾಲಕಿಯ ಮೇಲೆ ಮಾನಭಂಗ ಎಸಗಿದ ಆರೋಪದ ಮೇಲೆ ಬಂಧಿಸಲ್ಪಟ್ಟ 40 ವರ್ಷದ ವ್ಯಕ್ತಿಯೊಬ್ಬ  ಸಮೈಪುರ್  ಬದ್ಲಿ ಪೊಲೀಸ್ ಠಾಣೆಯ ಲಾಕ್ ಅಪ್ ಒಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಧರ್ಮೇಂದ್ರ(40) ಮೃತಪಟ್ಟ ಆರೋಪಿ. ಈತನನ್ನು ಕೊಲೆ ಕಮ್ ದರೋಡೆ ಪ್ರಕರಂದಲ್ಲಿ ಅರೆಸ್ಟ್ ಮಾಡಲಾಗಿತ್ತು. ಆದರೆ ಆತ ಸಮೈಪುರ್  ಬದ್ಲಿ ಪೊಲೀಸ್ ಠಾಣೆಯ ಲಾಕ್ ಅಪ್ ಒಳಗೆ ಬೆಡ್ ಶೀಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಹಿನ್ನಲೆಯಲ್ಲಿ ಡ್ಯೂಟಿಯಲ್ಲಿದ್ದ ಕಾನ್ ಸ್ಟೇಬಲ್ ನ್ನು ಬೇಜವಾಬ್ದಾರಿ ಕಾರಣದಿಂದ ಅಮಾನತು ಮಾಡಲಾಗಿದೆ.

ಆದರೆ ಆರೋಪಿ ಮನೆಯವರು ಮಾತ್ರ ಪೊಲೀಸರು ಥಳಿಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಆರೋಪವನ್ನು ಪೊಲೀಸರು ತಳ್ಳಿಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲೆಲ್ಲೂ ಹಾವು.. ಎಲ್ಲಾ ಪ್ರವಾಹದ ಇಫೆಕ್ಟ್, ಜನರು ಕಂಗಾಲು Video

ಕರ್ನಾಟಕದ ಖಾಯಂ ನಿವಾಸಿ ಪ್ರಮಾಣಪತ್ರಕ್ಕೆ ಬ್ರೇಕ್ ಹಾಕಿ: ಅಮಿತ್ ಶಾಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಪತ್ನಿಯನ್ನು ಲವ್ವರ್ ಜೊತೆ ರೆಡ್ ಹ್ಯಾಂಡ್ ಆಗಿ ಹಿಡಿದ ಪತಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಬೀದಿ ವ್ಯಾಪಾರಿಗಳ ಆಕ್ರೋಶ ಬೆನ್ನಲ್ಲೇ ಇಂದು ಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್ಸ್

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಬಗ್ಗೆ ಕೇಳಿಬರ್ತಿದೆ ಹೀಗೊಂದು ಸುದ್ದಿ

ಮುಂದಿನ ಸುದ್ದಿ
Show comments