Webdunia - Bharat's app for daily news and videos

Install App

ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿಯ ಮನೆಗೆ ನುಗ್ಗಿದ ಯುವಕ ಹೀಗಾ ಮಾಡೋದು?

Webdunia
ಮಂಗಳವಾರ, 12 ಜನವರಿ 2021 (10:08 IST)
ಭೋಪಾಲ್ : ನಾಲ್ವರು ಯುವಕರು ಮನೆಗೆ ನುಗ್ಗಿ 25 ವರ್ಷದ ಯುವತಿಯ ಬಟ್ಟೆಗಳನ್ನು ಆಕೆಯ ಸಹೋದರನ ಮುಂದೆಯೇ ಹರಿದು ಹಾಕಿದ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.

ಆರೋಪಿ ಸ್ಥಳೀಯ ನಿವಾಸಿ ಮತ್ತು ಆತನ  ಸ್ನೇಹಿತರು ಎಂಬುದಾಗಿ ತಿಳಿದುಬಂದಿದೆ. ಈತ ಯುವತಿ ಹಾಗೂ ಆಕೆಯ ಮನೆಯವರಿಗೆ ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದ. ಆದರೆ ಮನೆಯವರು ಆಕೆಗೆ ಬೇರೆ ಮದುವೆ ಮಾಢಲು ಮುಂದಾಗಿದ್ದರು. ಇದರಿಂದ ಕೋಪಗೊಂಡ ಆತ ಆಕೆಯನ್ನು ಯಾರು ಮದುವೆಯಾಗಬಾರದೆಂದು ಇಂತಹ ಕೃತ್ಯ ಎಸಗಿದ್ದಾನೆ.

ಈ ಬಗ್ಗೆ ಯುವತಿಯ ಕಡೆಯವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸುವ ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments