Webdunia - Bharat's app for daily news and videos

Install App

ಪ್ರಧಾನಿ ಮೋದಿ ಫಿಟ್ನೆಸ್ ಗುಟ್ಟು ಏನು ಗೊತ್ತಾ?

Webdunia
ಗುರುವಾರ, 19 ಏಪ್ರಿಲ್ 2018 (09:17 IST)
ನವದೆಹಲಿ: ಪ್ರಧಾನಿ ಮೋದಿ ಸದಾ ತಮ್ಮ ಕೆಲಸಗಳಲ್ಲೇ ಮುಳುಗಿರುತ್ತಾರೆ, ರಜೆ ತೆಗೆದುಕೊಳ್ಳುವುದೇ ಅಪರೂಪ ಎಂದೆಲ್ಲಾ ನಾವು ಕೇಳಿದ್ದೇವೆ. ಆದರೆ ಪ್ರಧಾನಿ ಮೋದಿ ಇಷ್ಟೊಂದು ಕ್ರಿಯಾಶೀಲರಾಗಿರಲು ಫಿಟ್ನೆಸ್ ಗುಟ್ಟು ಏನೆಂದು ಅವರೇ ಬಹಿರಂಗಪಡಿಸಿದ್ದಾರೆ.

ಬ್ರಿಟನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ವೆಸ್ಟ್ ಮಿನಿಸ್ಟರ್ ಸೆಂಟ್ರಲ್ ಹಾಲ್ ನಲ್ಲಿ ಸಂವಾದ ಕಾರ್ಯಕ್ರಮದ ವೇಳೆ ತಮ್ಮ ಫಿಟ್ ನೆಸ್ ರಹಸ್ಯ ಬಹಿರಂಗಪಡಿಸಿದ್ದಾರೆ.

‘ಕಳೆದ 20 ವರ್ಷಗಳಿಂದ ನಾನು ವಿಶೇಷ ಡಯಟ್ ನಲ್ಲಿದ್ದೇನೆ. ಪ್ರತಿ ನಿತ್ಯ 2 ಕಿಲೋದಷ್ಟು ಟೀಕೆ ಎದುರಿಸುತ್ತೇನೆ. ಅದುವೇ ನನ್ನ ಫಿಟ್ ನೆಸ್ ನ ರಹಸ್ಯ’ ಎಂದು ಪ್ರಧಾನಿ ಮೋದಿ ತಮಾಷೆಯಾಗಿ ಹೇಳಿಕೊಂಡಿದ್ದಾರೆ. ಟೀಕೆಯನ್ನು ಸಕಾರಾತ್ಮಕವಾಗಿಯೇ ಸ್ವೀಕರಿಸುತ್ತೇನೆ. ಇದರಿಂದಾಗಿಯೇ ಬೆಳೆಯಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments