Webdunia - Bharat's app for daily news and videos

Install App

ಪಾಕಿಸ್ತಾನ ಪರ ಇದ್ದವನಿಗೆ ಎಂಥಾ ಗತಿ ಬಂತು?

Webdunia
ಶುಕ್ರವಾರ, 1 ಮಾರ್ಚ್ 2019 (14:20 IST)
ಸಾಮಾಜಿಕ ಜಾಲತಾಣದಲ್ಲಿ ಐ ಸಪೋರ್ಟ್ ಪಾಕಿಸ್ತಾನ ಎಂದ ವ್ಯಕ್ತಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಪಾಕಿಸ್ತಾನದ ಆರ್ಮಿ ಪರ ಬ್ಯಾಟಿಂಗ್ ಮಾಡಿದ್ದ ವ್ಯಕ್ತಿಯ ಪರ ವಕಾಲತ್ತು ಮಾಡದಿರಲು ವಕೀಲರು ನಿರ್ಧಾರ ಮಾಡಿದ್ದಾರೆ.
ಪಾಕಿಸ್ತಾನದ ಸೈನ್ಯದ ಪರ ಸ್ಟೇಟಸ್ ಹಾಕಿದ ಹಿನ್ನಲೆಯಲ್ಲಿ  ಸ್ಟೇಟಸ್ ಹಾಕಿದ್ದ ಮೆಬೂಬ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮೆಹಬೂಬ್ ಪರ ವಕಾಲತ್ತು ಮಾಡದಿರಲು ವಕೀಲರು ತೀರ್ಮಾನ ಮಾಡಿದ್ದಾರೆ.

ಬಳ್ಳಾರಿಯ ಹೂವಿನ ಹಡಗಲಿ ತಾಲೂಕಿನ ವಕೀಲರ ಸಂಘ ಈ ತೀರ್ಮಾನ ಕೈಗೊಂಡಿದೆ. ಈಗಾಗಲೇ ಮೆಹಬೂಬ್ ‌ನನ್ನು ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದಾರೆ. ವ್ಯತಿರಿಕ್ತ ಪೋಸ್ಟ್ ಹಾಕಿದ್ದ ಹೊಳಲು ಗ್ರಾಮದ ಮೆಬೂಮ್ ಮುಜಾವರನ ವಿರುದ್ಧ
124, A  ಹಾಗೂ 153 B ಕಲಂ ಅಡಿ ದೂರು ದಾಖಲು ಮಾಡಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments