Webdunia - Bharat's app for daily news and videos

Install App

ರಾಜ್ಯ ನಾಯಕರಿಗೆ ಅಮಿತ್ ಶಾ ಹೇಳಿದ್ದೇನು ಗೊತ್ತೇ?

Webdunia
ಶುಕ್ರವಾರ, 20 ಡಿಸೆಂಬರ್ 2019 (10:58 IST)
ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆ ತೀವ್ರವಾದ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ನಾಯಕರಿಗೆ ಸೂಚನೆಯೊಂದನ್ನು ನೀಡಿದ್ದಾರೆ.



ನಿನ್ನೆ ರಾತ್ರಿ ದೆಹಲಿಯಲ್ಲಿ ಗೃಹ ಸಚಿವ ಬಸನರಾಜ ಬೊಮ್ಮಾಯಿ ಅವರು ಅಮಿತ್ ಶಾ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆ ವೇಳೆ  ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಅಮಿತ್ ಶಾ  ತಾಕೀತು ಮಾಡಿದ್ದಾರೆ ಎನ್ನಲಾಗಿದೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಸನರಾಜ ಬೊಮ್ಮಾಯಿ ಅವರು, ಅಮಿತ್ ಶಾ ಅವರು ರಾಜ್ಯದಲ್ಲಿ ಶಾಂತಿ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು  ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments