ದೀಪಾವಳಿ ಹಬ್ಬದ ಸಂಭ್ರಮ ಕೇಂದ್ರ ಸರ್ಕಾರ ಜನತೆಗೆ ಭರ್ಜರಿ ಗಿಫ್ಟ್ ನೀಡಿದೆ. ಕೇಂದ್ರ ಸರ್ಕಾರ ಭಾರತ್ ಆಟಾ ಎನ್ನುವ ಬ್ರ್ಯಾಂಡ್ ನಲ್ಲಿ ಪ್ರತಿ ಕೆಜಿ ಗೋಧಿ ಹಿಟ್ಟನ್ನು 27.50ಯಂತೆ ಮಾರಾಟ ಮಾಡಲಿದೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಸೋಮವಾರ ದೆಹಲಿಯಲ್ಲಿ ಈ ಕೊಡುಗೆಯನ್ನು ಘೋಷಿಸಿದ್ದು,ಈಗಾಗಲೆ ಭಾರತ್ ಆಟಾ ವಿತರಣಾ ವಾಹನಗಳಿಗೆ ಚಾಲನೆ ನೀಡಿದ್ದಾರೆ.