Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸಂಬಂಧಕ್ಕೆ ಬೆಲೆ ಎಲ್ಲಿದೆ? ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ!

ಸಂಬಂಧಕ್ಕೆ ಬೆಲೆ ಎಲ್ಲಿದೆ? ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ!
ಹರಿಯಾಣ , ಬುಧವಾರ, 10 ನವೆಂಬರ್ 2021 (13:34 IST)
ಹರಿಯಾಣ : ತಂದೆಯೇ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹರಿಯಾಣದ ಹಿಸಾರ್ನಲ್ಲಿ ನಡೆದಿತ್ತು.
7 ವರ್ಷಗಳಿಂದ ಮಗಳ ಮೇಲೆ ಅತ್ಯಾಚಾರ ಎಸಗುತ್ತಿದ್ದ ಎಂಬ ವಿಷಯ ಬೆಳಕಿಗೆ ಬಂದಿತ್ತು. 17 ವರ್ಷದ ಮಗಳ ಮೇಲೆ, 7 ವರ್ಷಗಳಿಂದ ಅಂದರೆ ಆಕೆ 10 ವರ್ಷದವಳಾಗಿದ್ದಾಗಿನಿಂದಲೂ ಈ ಕೃತ್ಯ ಎಸಗಿದ್ದನು. ಇಷ್ಟೇ ಅಲ್ಲದೇ, ಅತ್ಯಾಚಾರ ಎಸಗಿದ ಬಳಿಕ ಆಕೆ ಗರ್ಭವತಿಯಾಗಿದ್ದು, ಗರ್ಭಪಾತ ಮಾಡಿಸುವಂತೆ ಮಗಳಿಗೆ ಒತ್ತಾಯಿಸುತ್ತಿದ್ದ ಎಂದು ವರದಿಯಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ರಾಷ್ಟ್ರಪತಿಗೆ ದೃಷ್ಟಿ ತೆಗೆದು ಪ್ರಶಸ್ತಿ ಸ್ವೀಕರಿಸಿದ ಜೋಗತಿ ಮಂಜಮ್ಮ