Webdunia - Bharat's app for daily news and videos

Install App

Operation Sindoor: ಭಾರತೀಯ ಸೇನಾ ದಾಳಿಗೆ ಆಪರೇಷನ್ ಸಿಂದೂರ್ ಎಂದೇ ಹೆಸರಿಟ್ಟಿದ್ದೇಕೆ ಇಲ್ಲಿದೆ ಕಾರಣ

Krishnaveni K
ಬುಧವಾರ, 7 ಮೇ 2025 (07:16 IST)
ಜಮ್ಮು ಕಾಶ್ಮೀರ: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಭಾರತ ತಕ್ಕ ಪ್ರತೀಕಾರ ತೀರಿಸಿಕೊಂಡಿದೆ. 9 ಕಡೆ ತಡರಾತ್ರಿ ಏರ್ ಸ್ಟ್ರೈಕ್ ನಡೆಸಿ ಪಾಕಿಸ್ತಾನಕ್ಕೆ ತಿರುಗೇಟು ನೀಡಿದೆ. ಈ ದಾಳಿಗೆ ಆಪರೇಷನ್ ಸಿಂದೂರ್ ಎಂದೇ ಹೆಸರಿಟ್ಟಿದ್ದೇಕೆ ಇಲ್ಲಿದೆ ಕಾರಣ.

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಒಟ್ಟು 9 ಉಗ್ರರ ಅಡಗುದಾಣಗಳ ಮೇಲೆ ನಿನ್ನೆ ತಡರಾತ್ರಿ ಪಕ್ಕಾ ಪ್ಲ್ಯಾನ್ ಮಾಡಿ ಭಾರತೀಯ ವಾಯುಸೇನೆ ಅತ್ಯಾಧುನಿಕ ರಫೇಲ್ ಯುದ್ಧ ವಿಮಾನಗಳನ್ನು ಬಳಸಿ ದಾಳಿ ಮಾಡಿ ಬಂದಿದೆ. ಇದರಲ್ಲಿ ನೂರಾರು ಉಗ್ರರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಈ ಕಾರ್ಯಾಚರಣೆ ಮುಗಿದ ಬೆನ್ನಲ್ಲೇ ಭಾರತೀಯ ಸೇನೆ ಆಪರೇಷನ್ ಸಿಂದೂರ್ ಮುಕ್ತಾಯವಾಗಿದೆ ಎಂದಿದೆ. ಅಷ್ಟಕ್ಕೂ ಈ ಕಾರ್ಯಾಚರಣೆಗೆ ಆಪರೇಷನ್ ಸಿಂದೂರ್ ಎಂದು ಹೆಸರಿಟ್ಟಿದ್ದೇಕೆ? ಇಲ್ಲಿದೆ ಕಾರಣ.

ಪಹಲ್ಗಾಮ್ ನಲ್ಲಿ ಪ್ರವಾಸೀ ಹಿಂದೂ ಪುರುಷರನ್ನೇ ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದರು. ಈ ಘಟನೆಯಲ್ಲಿ ಮಹಿಳೆಯರು ತಮ್ಮ ಪತಿಯನ್ನು ಕಳೆದುಕೊಂಡು ಸಿಂದೂರವನ್ನು ಕಳೆದುಕೊಂಡಿದ್ದರು. ಇದಕ್ಕಾಗಿಯೇ ಈ ಆಪರೇಷನ್ ಗೆ ಆಪರೇಷನ್ ಸಿಂದೂರ್ ಎಂದೇ ಹೆಸರಿಟ್ಟು ಸೇನೆ ದಾಳಿ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments