Webdunia - Bharat's app for daily news and videos

Install App

ರಜನಿಕಾಂತ್ ಪಕ್ಷದ ಲೋಗೋ, ವೆಬ್ ಸೈಟ್ ಬಿಡುಗಡೆ ಮಾಡಿದ್ದು ಯಾಕೆ ಗೊತ್ತಾ?

Webdunia
ಮಂಗಳವಾರ, 2 ಜನವರಿ 2018 (08:22 IST)
ಚೆನ್ನೈ: ರಜನಿಕಾಂತ್ ಅವರು ತಮ್ಮ ಪಕ್ಷಕ್ಕೆ ಲೋಗೋ, ಆ್ಯಪ್ ಹಾಗು ವೆಬ್ ಸೈಟ್ ಬಿಡುಗಡೆ ಮಾಡಿದ್ದಾರೆ.


ಭಾನುವಾರ ಹೊಸ ಪಕ್ಷ ಸ್ಥಾಪಿಸುವುದಾಗಿ ಹೇಳಿರುವ ರಜನಿಕಾಂತ್ ಅವರು ತಮ್ಮ ಪಕ್ಷಕ್ಕೆ ಸಂಬಂಧಿಸಿದ ಕಾರ್ಯಗಳನ್ನು ಜನರಿಗೆ ತಲುಪಿಸಲು ಲೋಗೋ, ಆ್ಯಪ್ ಹಾಗು ವೆಬ್ ಸೈಟ್ ನ್ನು ಬಿಡುಗಡೆ ಮಾಡಿದ್ದಾರೆ. ‘ಬಾಬಾ’ ಚಿತ್ರದ ಬೆರಳಿನ ಗುರುತಿನ ಲೋಗೋ ಹಾಗು rajinimandram.org ವೆಬ್ ಸೈಟ್ ನ್ನು ಪ್ರಾರಂಭಿಸಿದ್ದಾರೆ.

 
‘ ಜನರ ಆಶಯದಂತೆ ತಮಿಳುನಾಡು ರಾಜಕಾರಣವನ್ನು ಸ್ವಚ್ಛಗೊಳಿಸಬೇಕಿದೆ. ನಾವೆಲ್ಲಾ ಸೇರಿ ಹೊಸ ಬದಲಾವಣೆ ತರೋಣ. ತಮಿಳುನಾಡು ಅಭಿವೃದ್ಧಿಗೆ ನೀವೆಲ್ಲರೂ ಕೈಜೋಡಿಸಿ. ನಮ್ಮ ವೆಬ್ ಸೈಟ್ ನಲ್ಲಿ ನಿಮ್ಮ ಹೆಸರು, ವಿಳಾಸ, ವೋಟರ್ ಐಡಿ ನಂಬರನ್ನು ನೊಂದಾಯಿಸಿ’ ಎಂದು ತಮಿಳುನಾಡು ಜನತೆಗೆ ಆಹ್ವಾನ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಮಿಸ್... ಕೇರಳದ ಮಲಪ್ಪುರಂನಲ್ಲಿ ಭೀಕರ ಭೂಕುಸಿತ, ಎದ್ನೋ ಬಿದ್ನೋ ಎಂದು ಓಡಿದ ಜನ video

ರೈಲ್ವೇ ಟ್ರ್ಯಾಕ್ ದಾಟಲು ಹೋದ ಯುವಕನಿಗೆ ಸೆಕೆಂಡುಗಳ ಅಂತರದಲ್ಲಿ ಪವಾಡವೇ ನಡೆದು ಹೋಯ್ತು Video

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಶಾಲೆಗೆ ಬಂದು ಟೀಚರ್ ಗೇ ಚಾಕುವಿನಿಂದ ಚುಚ್ಚಿ ಕೊಂದೇ ಬಿಟ್ಟ ಪಾಪಿ Shocking Video

ಕರ್ನಾಟಕ ನೂತನ ಸಚಿವರ ಲಿಸ್ಟ್ ನೋಡಿ ಅಸಮಾಧಾನಿತರು ಕೇಳುತ್ತಿರುವುದು ಇದೇ ಮೂರು ಪ್ರಶ್ನೆ

ಮುಂದಿನ ಸುದ್ದಿ
Show comments