Webdunia - Bharat's app for daily news and videos

Install App

ಪ್ರಧಾನಿ ಮೋದಿ ಡಿಸ್ಕವರಿ ಚಾನೆಲ್ ನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇಕೆ? ಕಾರಣ ಬಯಲು

Webdunia
ಭಾನುವಾರ, 11 ಆಗಸ್ಟ್ 2019 (08:54 IST)
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಡಿಸ್ಕವರಿ ಚಾನೆಲ್ ನ ಜನಪ್ರಿಯ ಮ್ಯಾನ್ ವರ್ಸಸ್ ವೈಲ್ಡ್ ಲೈಫ್ ಕಾರ್ಯಕ್ರಮದಲ್ಲಿ ಬಿಯರ್ ಗ್ರಿಲ್ಸ್ ಜತೆಗೆ ಕಾಣಿಸಿಕೊಂಡಿದ್ದು ಈ ಕಾರ್ಯಕ್ರಮ ನಾಳೆ ಡಿಸ್ಕವರಿ ಚಾನೆಲ್ ನಲ್ಲಿ ಪ್ರಸಾರವಾಗಲಿದೆ.


ಈ ಕಾರ್ಯಕ್ರಮದಲ್ಲಿ ಮೋದಿ ಪಾಲ್ಗೊಳ್ಳುತ್ತಿದ್ದಾರೆ ಎಂಬ ಜಾಹೀರಾತು ನೋಡಿ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಕಾಮೆಂಟ್ ಗಳು ಬಂದಿದ್ದವು. ಆದರೆ ಪ್ರಧಾನಿ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇಕೆ ಎಂಬ ಬಗ್ಗೆ ಇದೀಗ ಬಿಯರ್ ಗ್ರಿಲ್ಸ್ ಬಹಿರಂಗಪಡಿಸಿದ್ದಾರೆ.

ಪ್ರಧಾನಿ ಮೋದಿ ಪರಿಸರ ಪ್ರೇಮಿ. ಹೀಗಾಗಿಯೇ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿಕೊಂಡರು. ಆದರೆ ಅವರು ಕಾಡು ಮೇಡಿನಲ್ಲಿ ಯುವಕರನ್ನೂ ನಾಚಿಸುವ ರೀತಿ ಓಡಾಡಿದ್ದು ನೋಡಿ ನಾನೇ ದಂಗಾದೆ ಎಂದು ಗ್ರಿಲ್ಸ್ ಹೊಗಳಿದ್ದಾರೆ. ನಾಳೆ ರಾತ್ರಿ 9 ಗಂಟೆಗೆ ಈ ಕಾರ್ಯಕ್ರಮ ಪ್ರಸಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments