Publish Date: Thu, 04 Feb 2021 (08:55 IST)
Updated Date: Thu, 04 Feb 2021 (08:56 IST)
ಫರಿದಾಬಾದ್ : ವಿವಾಹೇತರ ಸಂಬಂಧ ಹೊಂದಿದ್ದ ಪತ್ನಿಯೊಬ್ಬಳು ತನ್ನ ಸ್ನೇಹಿತನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿದ ಘಟನೆ ದೆಹಲಿಯ ಬಳಿಯ ಹರಿಯಾಣದ ಫರಿದಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಅಪರಿಚಿತ ವ್ಯಕ್ತಿಯ ಶವ ಚರಂಡಿಯಲ್ಲಿ ಸಿಕ್ಕ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಪತ್ನಿ ವ್ಯಕ್ತಿಯೊಬ್ಬನ ಜೊತೆ ವಿವಾಹೇತರ ಸಂಬಂಧ ಹೊಂದಿದ್ದು, ಇದಕ್ಕೆ ಪತಿ ಅಡ್ಡಿಪಡಿಸಿದ್ದಕ್ಕೆ ಗೆಳೆಯ ಮತ್ತು ಆತನ ಸ್ನೇಹಿತರ ಸಹಾಯದಿಂದ ಕೊಲೆ ಮಾಡಿಸಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
pavithra
Publish Date: Thu, 04 Feb 2021 (08:55 IST)
Updated Date: Thu, 04 Feb 2021 (08:56 IST)