Daily Horoscope
✕

ಹೀಗೆಲ್ಲಾ ನೋಡ್ಬೇಡ ನನ್ನ ಎಂದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ

Webdunia
ಬುಧವಾರ, 9 ಫೆಬ್ರವರಿ 2022 (09:20 IST)
ಅಹಮ್ಮದಾಬಾದ್: ಗುರಾಯಿಸಿಕೊಂಡು ನೋಡುತ್ತಿದ್ದ ವ್ಯಕ್ತಿಗೆ ವಾರ್ನ್ ಮಾಡಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.

ಈ ಸಂಬಂಧ 28 ವರ್ಷದ ವಿವಾಹಿತ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ. ಮಹಿಳೆ ತನ್ನ ಮನೆಯ ಬಾಲ್ಕನಿಯಲ್ಲಿ ಕುಳಿತಿದ್ದಾಗ ಆರೋಪಿ ಮನೆಯ ಹೊರಗೆ ತಿರುಗಾಡುತ್ತಿದ್ದುದಲ್ಲದೆ, ಮಹಿಳೆಗೆ ಅಶ್ಲೀಲ ಸನ್ನೆ ಮಾಡುತ್ತಿದ್ದ.

ಸಿಟ್ಟಿಗೆದ್ದ ಮಹಿಳೆ ಆತನಿಗೆ ಎಚ್ಚರಿಕೆ ನೀಡಿದ್ದು, ನೆರೆಹೊರೆಯವರನ್ನು ಕರೆಯುವುದಾಗಿ ಬೆದರಿಕೆ ಹಾಕಿದ್ದಾಳೆ. ಆದರೆ ತನ್ನ ಸಹಚರರೊಂದಿಗೆ ಮನೆಗೆ ಬಂದ ಆರೋಪಿ ದಂಪತಿ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಮಹಿಳೆ ಮೇಲೆ ಅತ್ಯಾಚಾರಕ್ಕೂ ಯತ್ನಿಸಿದ್ದಾನೆ ಎನ್ನಲಾಗಿದೆ. ಇದೀಗ ಪೊಲೀಸರು ಆರೋಪಿಗಳ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments