Webdunia - Bharat's app for daily news and videos

Install App

ಶೀಲಕೆಡಿಸಲು ಬಂದ ದುರುಳನ ಗುಪ್ತಾಂಗವನ್ನೇ ಕತ್ತರಿಸಿದ ಮಹಿಳೆ

Webdunia
ಭಾನುವಾರ, 21 ಮಾರ್ಚ್ 2021 (09:47 IST)
ಭೋಪಾಲ್: ಶೀಲಕೆಡಿಸಲು ಬಂದ ದುರುಳನ ಜೊತೆಗೆ ಹೋರಾಡಿದ ಮಹಿಳೆ ಆತನ ಗುಪ್ತಾಂಗವನ್ನೇ ಕತ್ತರಿಸಿದ ಘಟನೆ ಮಧ‍್ಯಪ್ರದೇಶದಲ್ಲಿ ನಡೆದಿದೆ.


ಮಹಿಳೆಯ ಪತಿ ಇಲ್ಲದ ವೇಳೆ ರಾತ್ರಿ ಮನೆಯೊಳಗೆ ನುಗ್ಗಿ ಮಾನಭಂಗ ಮಾಡಲೆತ್ನಿಸಿದ ಆರೋಪಿಯ ಜೊತೆ ಸೆಣಸಾಡಿದ 45 ವರ್ಷದ ಮಹಿಳೆ ಈ ಕೃತ್ಯವೆಸಗಿದ್ದಾಳೆ.

ಮನೆಯೊಳಗೆ ಕಳ್ಳ ನುಗ್ಗಿದ್ದಾನೆಂದು ಮಹಿಳೆ ಮಗನೊಂದಿಗೆ ಸುರಕ್ಷತೆಗಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಳೆ. ಆದರೆ ಆರೋಪಿ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾನೆ. ಈ ವೇಳೆ ಆಕೆಯೊಂದಿಗೆ ಸೆಣಸಾಡಿದ ಮಹಿಳೆ ಮಂಚದ ಕೆಳಗಿದ್ದ ಕಡುಗೋಲು ಹೊರತೆಗೆದು ಗುಪ್ತಾಂಗವನ್ನೇ ಕತ್ತರಿಸಿದ್ದಾಳೆ. ಬಳಿಕ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ. ಇದೀಗ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments