Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಆಸ್ಪತ್ರೆಯಲ್ಲೇ ಗರ್ಭಿಣಿ ಮಹಿಳೆ ಮೇಲೆ ಅತ್ಯಾಚಾರ

ಆಸ್ಪತ್ರೆಯಲ್ಲೇ ಗರ್ಭಿಣಿ ಮಹಿಳೆ ಮೇಲೆ ಅತ್ಯಾಚಾರ
ಲಕ್ನೋ , ಗುರುವಾರ, 12 ಮೇ 2022 (09:50 IST)
ಲಕ್ನೋ: ಆಸ್ಪತ್ರೆಗೆ ಬಂದಿದ್ದ ಗರ್ಭಿಣಿ ಮಹಿಳೆ ಮೇಲೆ ಸಿಬ್ಬಂದಿಯೇ ಅತ್ಯಾಚಾರವೆಸಗಿದ ಹೀನ ಕೃತ್ಯ ಉತ್ತರಪ್ರದೇಶದಲ್ಲಿ ನಡೆದಿದೆ.

ಮೂರು ತಿಂಗಳ ಗರ್ಭಿಣಿ ಗಂಡನ ಜೊತೆಗೆ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ಬಂದಿದ್ದಳು. ಈ ವೇಳೆ ಶೌಚಾಲಯಕ್ಕೆ ಹೋಗಿದ್ದಾಗ ಅಲ್ಲಿದ್ದ ಕ್ಲೀನಿಂಗ್ ಸಿಬ್ಬಂದಿ ಆಕೆಯ ಮೇಲೆ ಬಲಾತ್ಕಾರ ಮಾಡಿದ್ದಾನೆ.

ಆಕೆ ಕಿರುಚಿಕೊಂಡಾಗ ಆರೋಪಿ ಓಡಿ ಹೋಗಿದ್ದಾನೆ. ಮನೆಗೆ ಹೋದ ಬಳಿಕ ಮಹಿಳೆ ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಹೇಳಿಕೊಂಡಿದ್ದಾಳೆ. ಬಳಿಕ ಪೊಲೀಸರಿಗೆ ದೂರು ನೀಡಲಾಗಿದ್ದು, ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಲವ್ವರ್ ಭೇಟಿ ಮಾಡಲು ಲೈನ್‌ಮ್ಯಾನ್ ಏನ್ ಮಾಡ್ತಿದ್ದ ಗೊತ್ತ?