Daily Horoscope
✕

ಜೀವಕ್ಕೆ ಕುತ್ತು ತಂದ ಅನೈತಿಕ ಸಂಬಂಧ

Webdunia
ಶನಿವಾರ, 27 ಮಾರ್ಚ್ 2021 (08:17 IST)
ಆಗ್ರಾ : ಉತ್ತರ ಪ್ರದೇಶದ ಆಗ್ರಾದ ಹರಿ ಪರ್ವತ್  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಖಂಡಾರಿ ಪ್ರದೇಶದಲ್ಲಿ 28 ವರ್ಷದ ಯುವಕನ ಮೇಲೆ ಆತನ ಗೆಳತಿ ಆಸಿಡ್ ದಾಳಿ ನಡೆಸಿದ್ದಾಳೆ.

ಸಂತ್ರಸ್ತ ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದನು. ಆದರೆ ಸಂತ್ರಸ್ತನಿಗೆ ಆತನ ಪೋಷಕರು ಬೇರೊಬ್ಬ ಮಹಿಳೆಯ ಜೊತೆ ಮದುವೆ ನಿಶ್ವಯ ಮಾಡಿದ್ದರು. ಇದಕ್ಕೆ ಆತ ಕೂಡ ಒಪ್ಪಿಕೊಂಡಿದ್ದನು. ಇದರಿಂದ ಆರೋಪಿ ಮಹಿಳೆ ಅಸಮಾಧಾನಗೊಂಡಿದ್ದು, ಆತನನ್ನು ಮನೆಗೆ ಕರೆಸಿ ಜಗಳವಾಡಿದ್ದಾಳೆ. ಆ ವೇಳೆ ಆತನ ಮುಖಕ್ಕೆ ಆಸಿಡ್ ಎರಚಿದ್ದಾಳೆ.

ಸಂತ್ರಸ್ತನ 80ರಷ್ಟು ಸುಟ್ಟು ಹೋಗಿದ್ದು .ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments