Webdunia - Bharat's app for daily news and videos

Install App

ನಾಪತ್ತೆಯಾಗಿದ್ದ ಸುಖೋಯ್​ ಎಸ್​ಯು-30 ಯುದ್ಧ ವಿಮಾನದ ಅವಶೇಷಗಳು ಪತ್ತೆ

Webdunia
ಶುಕ್ರವಾರ, 26 ಮೇ 2017 (13:26 IST)
ಗುವಾಹಟಿ:ಚೀನಾ ಗಡಿ ಸಮೀಪ ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆಗೆ ಸೇರಿದ್ದ ಸುಖೋಯ್​ ಎಸ್​ಯು-30 ಯುದ್ಧ ವಿಮಾನದ ಅವಶೇಷಗಳು ಮೂರು ದಿನಗಳ ಬಳಿಕ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ತೇಜ್​ಪುರದಿಂದ 60 ಕಿ.ಮೀ. ದೂರದ ದಟ್ಟ ಕಾಡಿನಲ್ಲಿ ಯುದ್ಧ ವಿಮಾನದ ಅವಶೇಷಗಳು ಸಿಕ್ಕಿವೆ. ಯುದ್ಧವಿಮಾನ ಕೊನೆಯದಾಗಿ ಸಂಪರ್ಕಕ್ಕೆ ಸಿಕ್ಕಿದ್ದ ಸ್ಥಳಕ್ಕೆ ಸಮೀಪದಲ್ಲೇ ಅವಶೇಷ ಪತ್ತೆಯಾಗಿದೆ. ವಿಮಾನದಲ್ಲಿದ್ದ ಇಬ್ಬರು ಪೈಲೆಟ್​ಗಳು ಬದುಕಿರುವ ಕುರಿತು ಯಾವುದೆ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಪೈಲಟ್​ಗಳಿಗಾಗಿ ಹುಡುಕಾಟ ಮುಂದುವರೆಯುತ್ತಿದೆ.
 
ಮೇ.23ರಂದು ಬೆಳಗ್ಗೆ 9.30ರ ಸುಮಾರಿಗೆ ತೇಜ್​ಪುರದಿಂದ ಸುಖೋಯ್​ ವಿಮಾನ ಟೇಕ್​ ಆಫ್​ ಆಗಿತ್ತು. 11.30ರ ಸುಮಾರಿಗೆ ಅರುಣಾಚಲ ಪ್ರದೇಶದ ದೌಲಸಂಗ್​ ಪ್ರದೇಶದ ಸಮೀಪ ಯುದ್ಧ ವಿಮಾನ ರಡಾರ್​ ಸಂಪರ್ಕವನ್ನು ಕಡಿದುಕೊಂಡಿತ್ತು. 
 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments