Webdunia - Bharat's app for daily news and videos

Install App

ಚುನಾವಣಾ ಆಖಾಢಕ್ಕೆ ಕುಸ್ತಿಪಟುಗಳಾದ ಬಜರಂಗ್‌, ವಿನೇಶಾ: ಪುಷ್ಟಿ ನೀಡಿದ ರಾಹುಲ್ ಗಾಂಧಿ ಭೇಟಿ

Sampriya
ಬುಧವಾರ, 4 ಸೆಪ್ಟಂಬರ್ 2024 (14:21 IST)
Photo Courtesy X
ನವದೆಹಲಿ: ಲೋಕಸಭೆಯ ವಿಪಕ್ಷ ನಾಯಕ, ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರು ಇಂದು ಕುಸ್ತಿಪಟುಗಳಾದ ಬಜರಂಗ್ ಪೂನಿಯಾ ಮತ್ತು ವಿನೇಶಾ ಫೋಗಾಟ್ ಅವರನ್ನು ಭೇಟಿಯಾಗಿದ್ದು, ತೀವ್ರ ಕುತೂಹಲ ಕೆರಳಿಸಿದೆ.

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಇಬ್ಬರು ತಾರಾ ಕುಸ್ತಿಪಟುಗಳನ್ನು ಕಣಕ್ಕಿಳಿಸಬಹುದು ಎನ್ನುವ ಊಹಾಪೋಹಗಳ ನಡುವೆ ರಾಹುಲ್‌ ಗಾಂಧಿ ಅವರ ಈ ಭೇಟಿ ನಡೆದಿದೆ. ಹೀಗಾಗಿ, ಊಹೆಗೆ ಇನ್ನಷ್ಟು ಪುಷ್ಟಿ ಸಿಕ್ಕಿದೆ.

ಬಜರಂಗ್‌ ಪೂನಿಯಾ ಮತ್ತು ವಿನೇಶಾ ಫೋಗಾಟ್ ಚುನಾವಣೆಯ ಕಣಕ್ಕಿಳಿಯುವರೇ ಎಂಬ ಬಗ್ಗೆ ಗುರುವಾರದ ವೇಳೆಗೆ ಸ್ಪಷ್ಟತೆ ದೊರೆಯಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಹರಿಯಾಣ ಉಸ್ತುವಾರಿ ದೀಪಕ್ ಬಬಾರಿಯಾ ಮಂಗಳವಾರ ಪ್ರತಿಕ್ರಿಯಿಸಿದ್ದರು.

ಕಾಂಗ್ರೆಸ್‌ ತನ್ನ ಎಕ್ಸ್‌ ಖಾತೆಯಲ್ಲಿ ರಾಹುಲ್‌ ಅವರು ವಿನೇಶಾ ಮತ್ತು ಪೂನಿಯಾ ಅವರನ್ನು ಭೇಟಿಯಾದ ಫೋಟೊ ಹಂಚಿಕೊಂಡಿದೆ.

ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿಯು ಮಂಗಳವಾರದವರೆಗೆ 90 ಸ್ಥಾನಗಳ ಪೈಕಿ 66 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಇನ್ನೆರಡು ದಿನಗಳಲ್ಲಿ ಉಳಿದ ಸ್ಥಾನಗಳಿಗೆ ಅಭ್ಯರ್ಥಿಯ ಹೆಸರನ್ನು ಘೋಷಿಸಲಿದೆ ಎಂದು ಹೇಳಲಾಗಿದೆ. ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 5 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments