Webdunia - Bharat's app for daily news and videos

Install App

ಪಾಲ್ಯೇಕರ್ ಕನ್ನಡಿಗರ ಕ್ಷಮೆ ಕೇಳಬೇಕು– ಯಡಿಯೂರಪ್ಪ

Webdunia
ಸೋಮವಾರ, 15 ಜನವರಿ 2018 (10:51 IST)
ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಗೋವಾ ನೀರಾವರಿ ಸಚಿವ ವಿನೋದ ಪಾಲ್ಯೇಕರ್ ಅವರು ಕನ್ನಡಿಗರ ಕ್ಷಮೆ ಕೋರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ಗೋವಾ ಹಾಗೂ ಕರ್ನಾಟಕ ರಾಜ್ಯಗಳ ನಡುವೆ ಬಿರುಕು ಮೂಡಿಸುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಯಡಿಯೂರಪ್ಪ, ಕನ್ನಡಿಗರ ಬಗ್ಗೆ ಮಾತನಾಡಲು ಪಾಲ್ಯೇಕರ್‌ಗೆ ಯಾರೂ ಅಧಿಕಾರ ಕೊಟ್ಟಿಲ್ಲ ಎಂದು ಹೇಳಿದ್ದಾರೆ.
 
ಮಹಾದಾಯಿ ನೀರಿನ ವಿವಾದದ ಸಂಬಂಧ ರಾಜ್ಯಕ್ಕೆ ಭೇಟಿ ನೀಡಿದ್ದ ಗೋವಾ ಸಚಿವ ವಿನೋದ ಪಾಲ್ಯೇಕರ್‌ ಅವರು ಕನ್ನಡಿಗರ ಹರಾಮ್‌ಕೋರರು ಎಂದಿದ್ದರು

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಬಗ್ಗೆ ತಪ್ಪು ಮಾಹಿತಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ವೇಣುಗೋಪಾಲ್ ಹಕ್ಕುಚ್ಯುತಿ ನೋಟಿಸ್

ಸಿಟಿ ರವಿ ವಿರುದ್ಧ ಮಾನಹಾನಿಕರ ಪೋಸ್ಟ್; ತೆರವಿಗೆ ನ್ಯಾಯಾಲಯ ಖಡಕ್ ಆದೇಶ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಮುಂದಿನ ಸುದ್ದಿ
Show comments