Webdunia - Bharat's app for daily news and videos

Install App

ಜಾನುವಾರುಗಳೊಂದಿಗೆ ಜಮೀನಿನಲ್ಲಿದ್ದ ಹುಡುಗಿಗೆ ಚಿಕ್ಕಪ್ಪ ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 14 ಸೆಪ್ಟಂಬರ್ 2020 (09:48 IST)
ಅಹಮದಾಬಾದ್ : 15 ವರ್ಷದ ಹುಡುಗಿಯ ಮೇಲೆ 30 ವರ್ಷದ ಚಿಕ್ಕಪ್ಪ ಮಾನಭಂಗ ಎಸಗಿದ ಘಟನೆ ಅಹಮದಾಬಾದ್ ನಲ್ಲಿ ನಡೆದಿದೆ.

ಹುಡುಗಿ ಹಾಗೂ ಆರೋಪಿ ಒಂದೇ ಸಮುದಾಯದವರಾಗಿದ್ದು, ಆರೋಪಿ ಹುಡುಗಿಗೆ ಸಂಬಂಧದಲ್ಲಿ ಚಿಕ್ಕಪ್ಪನಾಗಿದ್ದನು. ಶನಿವಾರ ಹುಡುಗಿ ಜಾನುವಾರುಗಳೊಂದಿಗೆ ಜಮೀನಿನ ಬಳಿ ಹೋಗಿದ್ದಾಗ ಆಕೆಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಚಿಕ್ಕಪ್ಪ ಅಲ್ಲಿ ಆಕೆಯ ಶೀಲ ಕೆಡಿಸಿದ್ದಾನೆ.

ಸಂಜೆ ಹುಡುಗಿ ಈ ವಿಚಾರ ಮನೆಯವರಿಗೆ ತಿಳಿಸಿದ್ದಾಳೆ. ಈ ಬಗ್ಗೆ ಆಕೆಯ ಪೋಷಕರು ಚಿಕ್ಕಪ್ಪನನ್ನು ಕೇಳಿದಾಗ ಆತ ಬೆದರಿಕೆ ಹಾಕಿದ್ದಾನೆ. ಈ ಹಿನ್ನಲೆಯಲ್ಲಿ ಪೋಷಕರು ಹುಡುಗಿಯೊಂದಿಗೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು ದಾಖಲಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments