Webdunia - Bharat's app for daily news and videos

Install App

ಮುಂಬೈನಲ್ಲಿ ಮೊದಲ ಬಾರಿ ಶೂನ್ಯ ಕೊರೊನಾ ಕೇಸ್

Webdunia
ಬುಧವಾರ, 25 ಜನವರಿ 2023 (11:21 IST)
ಮುಂಬೈ : ರಾಜ್ಯದಲ್ಲಿ 2020ರ ಮಾರ್ಚ್ನಲ್ಲಿ ಕೊರೊನಾ ಕೇಸ್ ದಾಖಲಾದ ಬಳಿಕ ಸುಮಾರು ಎರಡೂವರೆ ವರ್ಷಗಳ ನಂತರ ಶೂನ್ಯ ಪ್ರಕರಣ ದಾಖಲಾಗಿದೆ.

ಮಂಗಳವಾರ ದೈನಂದಿನ ಪ್ರಕರಣಗಳ ಪೈಕಿ ಮುಂಬೈನಲ್ಲಿ ಶೂನ್ಯ ಪಾಸಿಟಿವ್ ಕೇಸ್ ದಾಖಲಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 2,772 ಮಂದಿ ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದರು ಆದರೆ ಯಾರಿಗೂ ಕೊರೊನಾ ಪಾಸಿಟಿವ್ ಆಗಿಲ್ಲ.

ಈ ಮೂಲಕ 2020ರ ಮಾರ್ಚ್ ಬಳಿಕ ಮೊದಲ ಬಾರಿಗೆ ಶೂನ್ಯ ಪ್ರಕರಣ ದಾಖಲಾಗಿದೆ.  ಮುಂಬೈನಲ್ಲಿ ಜನವರಿ ಮೊದಲ ವಾರದಲ್ಲಿ 20,000ಕ್ಕೂ ಹೆಚ್ಚು ಪಾಸಿಟಿವ್ ಕೇಸ್ ದಾಖಲಾಗಿತ್ತು. ಸದ್ಯ 23 ಸಕ್ರಿಯ ಪ್ರಕರಣ ಮುಂಬೈನಲ್ಲಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments