Webdunia - Bharat's app for daily news and videos

Install App

ಪೆಪ್ಪರ್ ಚಿಕನ್ ಮಾಡುವುದು ಹೇಗೆ ಗೊತ್ತಾ...?

Webdunia
ಶುಕ್ರವಾರ, 2 ಮಾರ್ಚ್ 2018 (07:34 IST)
ಬೆಂಗಳೂರು: ಪೆಪ್ಪರ್ ಚಿಕನ್‌  ಎಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ಇದನ್ನು ಮಾಡುವ ಸರಳ ಬಗೆ ಇಲ್ಲಿದೆ ನೋಡಿ.

ಬೇಕಾಗುವ ಸಾಮಾಗ್ರಿಗಳು
ಚಿಕನ್‌-1/2 ಕೆಜಿ
ಕಾಳು ಮೆಣಸಿನಪುಡಿ-1 ಚಮಚ
ಕೊತ್ತಂಬರಿ ಪುಡಿ-2 ಚಮಚ
ಈರುಳ್ಳಿ-2
ಶುಂಠಿ ಬೆಳ್ಳುಳ್ಳಿ ಪೇಸ್ಟ್-1 ಚಮಚ
ಹಸಿಮೆಣಸು-3
ಕೊತ್ತಂಬರಿ ಸೊಪ್ಪು-ಸ್ವಲ್ಪ
ಕರಿಬೇವು-ಸ್ವಲ್ಪ-ಅರಿಶಿನ-ಚಿಟಿಕೆ
ಉಪ್ಪು-ರುಚಿಗೆ ತಕ್ಕಷ್ಟು
ಎಣ್ಣೆ

ಮಾಡುವ ವಿಧಾನ:

ಮೊದಲಿಗೆ ಚಿಕನ್ ಅನ್ನು ಚೆನ್ನಾಗಿ ತೊಳೆದು ಅದಕ್ಕೆ ಕಾಳು ಮೆಣಸಿನ ಪುಡಿ, ಅರಿಶಿಣ ಪುಡಿ, ಕೊತ್ತಂಬರಿ ಪುಡಿ, ರುಚಿಗೆ ತಕ್ಕ ಉಪ್ಪು , ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿ ಒಂದು ಗಂಟೆ ಇಡಿ.
ನಂತರ ಒಂದು ಬಾಣಲೆಯನ್ನು ಬಿಸಿ ಮಾಡಿ ಅದಕ್ಕೆ 2 ಚಮಚ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಸಾಸಿವೆ ಹಾಕಿ ಕರಿಬೇವಿನ ಎಲೆ ಹಾಕಿ, ಈರುಳ್ಳಿ, ಹಸಿ ಮೆಣಸಿನ ಕಾಯಿ ಹಾಕಿ ಕಂದು ಬಣ್ಣ ಬರುವವರೆಗೆ ಫ್ರೈ ಮಾಡಿ.
ನಂತರ ಚಿಕನ್‌ ಹಾಕಿ, ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ 5 ನಿಮಿಷ ಫ್ರೈ ಮಾಡಿ, ನಂತರ ಕಡಿಮೆ ಉರಿಯಲ್ಲಿ ಅರ್ಧಗಂಟೆ ಬೇಯಿಸಿ.
ಚಿಕನ್‌ ಬೆಂದ ಮೇಲೆ ಸ್ವಲ್ಪ ನಿಂಬೆ ರಸ ಹಿಂಡಿ ಮಿಕ್ಸ್‌ ಮಾಡಿ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ಪೆಪ್ಪರ್‌ ಚಿಕ್ಕನ್‌ ರೆಡಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments