Webdunia - Bharat's app for daily news and videos

Install App

ಟೋಕಿಯೊ ಒಲಿಂಪಿಕ್ಸ್: 41 ವರ್ಷ ಬಳಿಕ ಸೆಮೀಸ್ ಗೆ ಭಾರತ ಹಾಕಿ ತಂಡ ಲಗ್ಗೆ

Webdunia
ಭಾನುವಾರ, 1 ಆಗಸ್ಟ್ 2021 (19:00 IST)
ಭಾರತ ತಂಡ 3-1 ಗೋಲುಗಳಿಂದ ಬ್ರಿಟನ್ ತಂಡವನ್ನು ಬಗ್ಗುಬಡಿದು ಟೋಕಿಯೊ ಒಲಿಂಪಿಕ್ಸ್ ನಲ್ಲಿ ಸೆಮಿಫೈನಲ್ ಪ್ರವೇಶಿಸುವ ಮೂಲಕ ಇತಿಹಾಸ ಬರೆದಿದೆ.
ಭಾನುವಾರ ನಡೆದ ಕ್ವಾರ್ಟರ್ ಫೈನಲ್ ನಲ್ಲಿ ಭಾರತ ದೀಪ್ ಪ್ರೀತ್ ಸಿಂಗ್ 2 ಹಾಗೂ ಹಾರ್ದಿಕ್ ಒಂದು ಗೋಲು ಬಾರಿಸಿ ಜಯಭೇರಿ ಬಾರಿಸಿತು. ಈ ಗೆಲುವಿನೊಂದಿಗೆ ಭಾರತ 1980ರ ನಂತರ ಇದೇ ಮೊದಲ ಬಾರಿ ಸೆಮಿಫೈನಲ್ ಪ್ರವೇಶಿಸಿತು. 1980ರಲ್ಲಿ ಚಿನ್ನದ ಪದಕ ಗೆದ್ದ ನಂತರ ಭಾರತ ಸೆಮಿಫೈನಲ್ ಪ್ರವೇಶಿಸಿರಲಿಲ್ಲ.
ದಿಲ್ ಪ್ರೀತ್ ಸಿಂಗ್ ಪಂದ್ಯದ 7ನೇ ನಿಮಿಷದಲ್ಲಿ ಮೊದಲ ಗೋಲು ಬಾರಿಸಿ ಶುಭಾರಂಭ ಮಾಡಿದರು.  ನಂತರ ಎರಡನೇ ಕ್ವಾರ್ಟರ್ ನಲ್ಲಿ ಮತ್ತೊಂದು ಗೋಲು ಸಿಡಿಸಿ ಭಾರತದ ಗೆಲುವಿನ ಭರವಸೆ ಹೆಚ್ಚಿಸಿದರು.
ಬ್ರಿಟನ್ ಮೂರನೇ ಕ್ವಾರ್ಟರ್ ನಲ್ಲಿ ಗೋಲು ಸಿಡಿಸಿ ಅಂತರ ಕಡಿಮೆ ಮಾಡಿದರಾದರೂ ಹಾರ್ದಿಕ್ ಕೊನೆಯ ಹಂತದಲ್ಲಿ ಗೋಲು ಸಿಡಿಸಿ ಗೆಲುವಿನ ಅಂತರ ಹಿಗ್ಗಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments