ಅಲಸಂದೆಕಾಳಿನ ವಡೆ

Webdunia
ಬುಧವಾರ, 3 ಅಕ್ಟೋಬರ್ 2018 (18:17 IST)
ಬೇಕಾಗುವ ಸಾಮಗ್ರಿಗಳು
 
1 ಕಪ್ ಅಲಸಂದೆ
1/2 ಕಪ್ ಉದ್ದಿನಬೇಳೆ
1 ಕಟ್ಟು ಸಬ್ಬಸಿಗೆ ಸೊಪ್ಪು
1 ಕಟ್ಟು ಕೊತ್ತಂಬರಿ ಸೊಪ್ಪು
4 ಹೆಚ್ಚಿದ ಈರುಳ್ಳಿ
4 ಹಸಿಮೆಣಸಿನ ಕಾಯಿ
ಉಪ್ಪು
ಸಣ್ಣ ತುಂಡು ಹೆಚ್ಚಿದ ಶುಂಠಿ
ಎಣ್ಣೆ
 
ಮಾಡುವ ವಿಧಾನ
* ಅಲಸಂದೆ, ಉದ್ದಿನಬೇಳೆಯನ್ನು 2 - 3 ಗಂಟೆಗಳ ಕಾಲ ನೆನೆಹಾಕಿ ನಂತರ ಅದನ್ನು ರುಬ್ಬಿಕೊಳ್ಳಿ
* ರುಬ್ಬಿದ ಮಿಶ್ರಣಕ್ಕೆ ಸ್ವಚ್ಛಗೊಳಿಸಿ, ಹೆಚ್ಚಿದ ಕೊತ್ತಂಬರಿ ಸೊಪ್ಪು ಮತ್ತು ಸಬ್ಬಸಿಗೆ ಸೊಪ್ಪು,  ಹೆಚ್ಚಿದ ಈರುಳ್ಳಿ, ಹಸಿಮೆಣಸಿನ ಕಾಯಿ, ಹೆಚ್ಚಿದ ಶುಂಠಿ ಮತ್ತು ಉಪ್ಪು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ.
* ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ, ಅದರಲ್ಲಿ ಮಿಶ್ರಣವನ್ನು ವಡೆಯಂತೆ ತಟ್ಟಿ ಎಣ್ಣೆಯಲ್ಲಿ ಕರಿಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಕ್ಕಳಲ್ಲಿ ಕಾಡುತ್ತಿರುವ ತಲೆನೋವು ಈ ಕಾರಣದಿಂದಾಗಿರಬಹುದು

ದಿನದಲ್ಲಿ ಒಂದು ಬಾರಿ ಎಬಿಸಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಏನ್ ಪ್ರಯೋಜನ ಗೊತ್ತಾ

ಬೆಳಿಗ್ಗೆ ತಡವಾಗಿ ಏಳುವುದು ಎಷ್ಟು ಅಪಾಯಕಾರಿ ಗೊತ್ತಾ

ಗರ್ಭಿಣಿಯರು ಎಡಭಾಗಕ್ಕೆ ಹೊರಳಿ ಮಲಗುವುದರಿಂದ ಎಷ್ಟು ಉಪಯೋಗಿವಿದೆ ಗೊತ್ತಾ

ಬೇಸಿಗೆಯಲ್ಲಿ ಯಾವ ತರಕಾರಿಗಳು ಆರೋಗ್ಯಕ್ಕೆ ಬೆಸ್ಟ್ ಗೊತ್ತಾ

ಮುಂದಿನ ಸುದ್ದಿ
Show comments