Webdunia - Bharat's app for daily news and videos

Install App

ಅವಲಕ್ಕಿ ಪಾಯಸ

Webdunia
ಮಂಗಳವಾರ, 9 ಅಕ್ಟೋಬರ್ 2018 (15:42 IST)
ಬೇಕಾಗುವ ಸಾಮಗ್ರಿಗಳು
1/2 ಕಪ್ - ದಪ್ಪ ಅವಲಕ್ಕಿ
2 ಚಮಚ - ತುಪ್ಪ
3/4 ಲೀಟರ್ - ಹಾಲು
1/2 ಕಪ್ - ಸಕ್ಕರೆ
ಗೋಡಂಬಿ, ದ್ರಾಕ್ಷಿ - ಬೇಕಾದಷ್ಟು
ಏಲಕ್ಕಿ ಪುಡಿ - 1/2 ಚಮಚ
 
ಮಾಡುವ ವಿಧಾನ
* ಮಿಕ್ಸಿಯಲ್ಲಿ ಸಕ್ಕರೆ ಮತ್ತು ಏಲಕ್ಕಿ ಪುಡಿಯನ್ನು ಹಾಕಿ ಪುಡಿ ಮಾಡಿಕೊಳ್ಳಿ
* ದಪ್ಪ ಅವಲಕ್ಕಿಯನ್ನು 5 ನಿಮಿಷ ನೆನೆಹಾಕಿ
* ಬಾಣಲೆಯಲ್ಲಿ ಹಾಲು ಬಿಸಿ ಮಾಡಿ, ನೆನೆಸಿದ ಅವಲಕ್ಕಿಯನ್ನು ಹಾಕಿ 2 ನಿಮಿಷ ಮಿಶ್ರಣ ಮಾಡಿ
* ಸಕ್ಕರೆ ಮತ್ತು ಏಲಕ್ಕಿ ಪುಡಿಯನ್ನು ಹಾಕಿ 2 ನಿಮಿಷ ಬೇಯಿಸಿ
* ತುಪ್ಪದಲ್ಲಿ ಹುರಿದ ಗೋಡಂಬಿ, ದ್ರಾಕ್ಷಿಯನ್ನು ಹಾಕಿ ಸವಿಯಿರಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಆಯುರ್ವೇದದ ಪ್ರಕಾರ ಬಿಸಿ ನೀರಿಗೆ ಜೇನು ತುಪ್ಪ ಸೇರಿಸಿ ಸೇವಿಸಬಾರದು ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments